ಗಣೇಶೋತ್ಸವಕ್ಕೆ ಕೆಲ ಪೊಲೀಸ್ ಅಧಿಕಾರಿಗಳೇ ವಿಘ್ನ
Sep 07 2024, 01:30 AM ISTಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ, ಗಣಪತಿ ಆರಾಧನೆಗೆ ಹಲವಾರು ನಿಯಮಗಳನ್ನು ಹೇರುವ ಮೂಲಕ ಆಯೋಜಕರಿಗೆ ಪೊಲೀಸ್ ಇಲಾಖೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಗಣಪತಿ ಮಹಾಮಂಡಳಿ ಒಕ್ಕೂಟ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.