ನರೇಗಲ್ಲ ಪೊಲೀಸ್ ಠಾಣೆ ಸಿಬ್ಬಂದಿಗಳಿಂದ ವಿದ್ಯಾರ್ಥಿನಿಗೆ ಕಿರುಕುಳ ದೂರು
Feb 05 2024, 01:46 AM ISTಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಪೇದೆಯೋರ್ವ ನಿರಂತರ ಕಿರುಕುಳ ನೀಡುತ್ತಾ, ಅವಳ ಮೊಬೈಲ್ಗೆ ಅಶ್ಲೀಲ ಮೆಸೇಜ್ಗಳನ್ನು ಕಳಿಸುತ್ತಾ ಅಸಭ್ಯವಾಗಿ ವರ್ತಿಸಿದ ಘಟನೆ ನರೇಗಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.