• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕವಿತಾಳಕ್ಕೆ ಕೇಂದ್ರ ಗೃಹ ಇಲಾಖೆ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿ

Oct 08 2025, 01:00 AM IST
ದೇಶದ 10ನೇ ಪೊಲೀಸ್‌ ಠಾಣೆ ಎಂಬ ಹೆಗ್ಗಳಿಕೆ ಕೇಂದ್ರ ಗೃಹ ಇಲಾಖೆ ನೀಡುವ ಅತ್ಯುತ್ತಮ ಪೊಲೀಸ್ ಠಾಣೆ ವಾರ್ಷಿಕ ಪ್ರಶಸ್ತಿಗೆ ದೇಶದ ಪ್ರತಿ ರಾಜ್ಯದಿಂದ ಮೂರು ಪೊಲೀಸ್ ಠಾಣೆಗಳನ್ನು ಆಯ್ಕೆ ಮಾಡಲಾಗುತ್ತದೆ, ರಾಜ್ಯದ 906 ಪೊಲೀಸ್ ಠಾಣೆಗಳ ಪೈಕಿ ರಾಯಚೂರು ಜಿಲ್ಲೆಯ ಕವಿತಾಳ, ಬಳಗಾನೂರು ಮತ್ತು ಬಳ್ಳಾರಿ ಜಿಲ್ಲೆಯ ಸಿರಿಗೇರಿ ಪೊಲೀಸ್ ಠಾಣೆಗಳು ಆಯ್ಕೆಯಾಗಿವೆ ಎಂದು ಗೃಹ ಮಂತ್ರಲಾಯದ ಅಧಿಕಾರಿ ಸೈಯದ್‌ ಮಹ್ಮದ್‌ ಹುಸೇನ್‌ ತಿಳಿಸಿದರು.

ಪೊಲೀಸ್ ವರ್ಗಾವಣೆಗೆ ದಿಲ್ಲಿ ನಾಯಕರ ಎಂಟ್ರಿ!

Oct 07 2025, 01:03 AM IST
ರಾಜ್ಯ ಪೊಲೀಸ್ ಇಲಾಖೆಯಲ್ಲಿ ‘ವರ್ಗಾವಣೆ ಪರ್ವ’ಕ್ಕೆ ಆರಂಭದಲ್ಲೇ ರಾಜಕೀಯ ವಿಘ್ನ ಎದುರಾಗಿದ್ದು, ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಎರಡು ಬಣಗಳ ತಿಕ್ಕಾಟದ ಪರಿಣಾಮ ಬೆಂಗಳೂರು ಸೇರಿ ಕೆಲ ಜಿಲ್ಲೆಗಳ ಪೊಲೀಸರ ವರ್ಗವನ್ನು ಇಲಾಖೆ ತಡೆ ಹಿಡಿದಿದೆ.

ಮದ್ದೂರಿನಲ್ಲಿ ಗಲಭೆ ಅನಿರೀಕ್ಷಿತ, ಪೂರ್ವಯೋಜಿತವಲ್ಲ : ಪೊಲೀಸ್ ಮೂಲಗಳು

Oct 05 2025, 01:00 AM IST

ಮದ್ದೂರು ಪಟ್ಟಣದಲ್ಲಿ ಇತ್ತೀಚೆಗೆ ಗಣೇಶಮೂರ್ತಿ ವಿಸರ್ಜನೆ ವೇಳೆ ಉಂಟಾದ ಗಲಭೆ ಅನಿರೀಕ್ಷಿತವಾದದ್ದು. ಇದು ಪೂರ್ವಯೋಜಿತ ಕೃತ್ಯವಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಪಟ್ಟಣದಲ್ಲಿ ಈ ಹಿಂದೆ ಇಂತಹ ಯಾವುದೇ ಘಟನೆಗಳು ನಡೆದಿರಲಿಲ್ಲ.

ವರದರಾಜಸ್ವಾಮಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ

Oct 05 2025, 01:00 AM IST
ಮೈಸೂರು ಸಂಸ್ಥಾನದಲ್ಲಿ ಅನಾದಿ ಕಾಲದಿಂದಲೂ ದಸರಾ

ಮನೆ ಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ: ಎಸ್ಪಿ

Oct 01 2025, 01:01 AM IST
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಎಲ್ಲಾ ಕಡೆಗಳ ಜನತೆಯಿಂದ ಉತ್ತಮ ಸ್ಪಂದನೆ ದೊರಕಿದೆ.

ಸಂಸದರ ಸಭೆಗೆ ಕರವೇ ಮುತ್ತಿಗೆ: ಭದ್ರತಾ ವೈಫಲ್ಯದ ಬಗ್ಗೆ ತನಿಖೆಗೆ ಪೊಲೀಸ್ ಆಯುಕ್ತರ ಆದೇಶ

Sep 29 2025, 03:02 AM IST
ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆದ ಕೇಂದ್ರ ಸಂಸದೀಯ ರಾಜಭಾಷಾ ಸಮಿತಿಯ ಕಾರ್ಯಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಏಕಾಏಕಿ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಲೋಪ ಆರೋಪದ ಬಗ್ಗೆ ಪೊಲೀಸ್ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ.

ಹಿಂದೂಗಳ ವಿರುದ್ಧ ನಡೆದುಕೊಳ್ಳುತ್ತಿರುವ ಪೊಲೀಸ್ ಇಲಾಖೆ: ಪ್ರಮೋದ ಮುತಾಲಿಕ್ ಆರೋಪ

Sep 26 2025, 01:00 AM IST
ಇದೇ ಏನಾದರೂ ಹಿಂದೂ ಹುಡುಗ ಮುಸ್ಲಿಂ ಹುಡುಗಿಯಾಗಿದ್ದರೆ ಪೊಲೀಸ್‌ ಇಲಾಖೆ ಹೀಗೆಯೇ ನಡೆದುಕೊಳ್ಳುತ್ತಿತ್ತಾ?.

ಗಣೇಶ ವಿಸರ್ಜನೆಗೆ ಸಹಕರಿಸಿದ ಪೊಲೀಸ್ ಇಲಾಖೆಗೆ ಅಭಿನಂದನೆ

Sep 20 2025, 01:00 AM IST
ಜನಪರ ಸಂಘಟನೆ ವತಿಯಿಂದ ಸೆ.22ರಂದು ನಡೆಯುವ ಸೌಹಾರ್ದತೆ ನಡಿಗೆ ಸದ್ಯಕ್ಕೆ ಬೇಡ ಎಂಬ ನಿರ್ಧಾರಕ್ಕೆ ನಮ್ಮ ವಾರ್ಡಿನ ಎಲ್ಲಾ ಜನರು ತೀರ್ಮಾನಿಸಿದ್ದಾರೆ. ನಡಿಗೆಗೆ 10, 11, 12, 13, 14, 15ನೇ ವಾರ್ಡಿನ ಗ್ರಾಮಸ್ಥರ ಬೆಂಬಲವಿಲ್ಲ ಎಂದು ಹೇಳಿದರು.

ಪೊಲೀಸ್ ಪ್ರಸ್ತಾವನೆಯಂತೆ ಡಿಜೆ ನಿಷೇಧ: ಡಿಸಿ

Sep 18 2025, 01:10 AM IST
ಶಾಂತಿ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಮೇರೆಗೆ ಜಿಲ್ಲಾ ಪೊಲೀಸ್ ಇಲಾಖೆ ಶಿಫಾರಸಿನಂತೆ ದಾವಣಗೆರೆ ಜಿಲ್ಲೆಯಲ್ಲಿ ಶ್ರೀ ಗಣೇಶೋತ್ಸವದ ವೇಳೆ ಡಿ.ಜೆ. ಸೌಂಡ್ಸ್‌ ಸಿಸ್ಟಂ ಬಳಕೆಗೆ ಅನುಮತಿ ನೀಡಲಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಮೊಸಳೆಹೊಸಹಳ್ಳಿ ದುರಂತಕ್ಕೆ ಪೊಲೀಸ್ ನಿರ್ಲಕ್ಷ್ಯ ಕಾರಣ: ಎಚ್.ಡಿ. ರೇವಣ್ಣ

Sep 16 2025, 12:03 AM IST
ಗಣೇಶೋತ್ಸವ ನಡೆಯುವ ವೇಳೆ 500 ಮೀಟರ್ ದೂರದಲ್ಲಿ ಬ್ಯಾರಿಕೇಡ್ ಅಳವಡಿಸಿದ್ದರೇ ಈ ದುರಂತ ಸಂಭವಿಸುತ್ತಿರಲಿಲ್ಲ. ಈ 10 ಜನರ ಜೀವ ಉಳಿಸಬಹುದಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved