ಬಸ್ ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಫಲಕದ ಸ್ಥಂಭಕ್ಕೆ ಡಿಕ್ಕಿ, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ
Dec 23 2023, 01:45 AM ISTಬಸ್ ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಫಲಕದ ಸ್ಥಂಭಕ್ಕೆ ಡಿಕ್ಕಿ, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಹುಣಸೂರುಬಸ್ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಪೊಲೀಸ್ ದೃಶ್ಯ ಫಲಕದ ಸ್ಥಂಭಕ್ಕೆ ಡಿಕ್ಕಿ ಹೊಡೆದು, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗೊಂಡಿರುವ ಘಟನೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 275ರ ಎಪಿಎಂಸಿ ಬಳಿ ಇರುವ ದಿವಂಗತ ಡಿ. ದೇವರಾಜ ಅರಸು ಪ್ರತಿಮೆ ಬಳಿ ಜರುಗಿದೆ.