• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್ ದೌರ್ಜನ್ಯ ಖಂಡಿಸಿ ವಕೀಲರ ಪ್ರತಿಭಟನೆ

Mar 14 2024, 02:00 AM IST
ಹೊಸಕೋಟೆ: ತಾಲೂಕಿನ ಗುಂಡೂರು ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ವಿಚಾರವಾಗಿ ವಕೀಲ ಸಂಪತ್ ಮೇಲೆ ಅನುಗೊಂಡನಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಚನ್ನೇಶ್ ದೌರ್ಜನ್ಯ ಎಸಗಿರುವುದನ್ನು ಖಂಡಿಸಿ ಹೊಸಕೋಟೆ ಡಿವೈಎಸ್ಪಿ ಕಚೇರಿ ಮುಂದೆ ವಕೀಲರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಲಾಯಿತು.

ಪೊಲೀಸ್ ಠಾಣೆಗಳ ಅನಿವಾರ್ಯತೆ, ಅಗತ್ಯತೆ ತಿಳಿದುಕೊಳ್ಳಿ: ಎಸ್‌ಪಿ

Mar 12 2024, 02:02 AM IST
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಠಾಣೆಗಳು ಸಹಕಾರಿಯಾಗಿವೆ. ಪೊಲೀಸ್ ಠಾಣೆಗಳ ಅನಿವಾರ್ಯತೆ ಹಾಗೂ ಅಗತ್ಯತೆಗಳನ್ನು ಜನರು ತಿಳಿದುಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಭದ್ರಾವತಿಯಲ್ಲಿ ಹೇಳಿದ್ದಾರೆ.

ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವಕ್ಕೆ ಮ್ಯಾರಥಾನ್

Mar 11 2024, 01:20 AM IST
ಚನ್ನಪಟ್ಟಣ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ ಅಂಗವಾಗಿ ನಗರದ ಡಿವೈಎಸ್‌ಪಿ ಕಚೇರಿ ಮುಂದೆ ಆಯೋಜಿಸಿದ್ದ ೫ಕೆ ಮ್ಯಾರಥಾನ್‌ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಚಾಲನೆ ನೀಡಿದರು.

ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವ: ಎಸ್‌ಪಿ ನೇತೃತ್ವದಲ್ಲಿ ಮ್ಯಾರಥಾನ್

Mar 11 2024, 01:17 AM IST
ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ-2024ರ ಅಂಗವಾಗಿ ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿಗಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಶಿವಮೊಗ್ಗ ನಗರದಲ್ಲಿ ಮ್ಯಾರಥಾನ್ ಓಟ ನಡೆಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದರು.

ಪೊಲೀಸ್ ಇಲಾಖೆ ಸುವರ್ಣ ಸಂಭ್ರಮಕ್ಕೆ ಮ್ಯಾರಥಾನ್‌

Mar 11 2024, 01:15 AM IST
ದಾವಣಗೆರೆಯಲ್ಲಿ ಭಾನುವಾರ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ ಹಾಗೂ ಮಾದಕ ದ್ರವ್ಯಗಳ ಕುರಿತು ಅರಿವು ಮೂಡಿಸುವ ಅಂಗವಾಗಿ ಮ್ಯಾರಥಾನ್ ಓಟ ಹಮ್ಮಿಕೊಳ್ಳಲಾಗಿತ್ತು.

ದೇವಸ್ಥಾನಗಳಿಗೆ ಪೊಲೀಸ್ ಭದ್ರತೆಗೆ ಸೂಚನೆ: ರಾಮಲಿಂಗಾರೆಡ್ಡಿ

Mar 10 2024, 01:31 AM IST
ಕೆಎಸ್ಸಾರ್ಟಿಸಿಗೂ ಬಾಂಬ್ ಸ್ಫೋಟಿಸುವ ಬೆದರಿಕೆ ಪತ್ರ ಬಂದಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಪೊಲೀಸ್ ಠಾಣೆ ನಿರ್ಮಾಣಕ್ಕಾಗಿ ಆಮರಣ ಉಪವಾಸ

Mar 07 2024, 01:50 AM IST
ತುಮಕೂರಿನ ಜಯನಗರ ಪೊಲೀಸ್ ಠಾಣೆ ನಿರ್ಮಾಣಕ್ಕೆ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಕೇಂದ್ರದ ರಾಜ್ಯಾಧ್ಯಕ್ಷ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ಸಂಘಟನೆಯ ಹಲವು ಕಾರ್ಯಕರ್ತರು ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಪೊಲೀಸ್ ಆರೋಗ್ಯ ಕೇಂದ್ರದ ಹೊಸ ಕಟ್ಟಡ ಉದ್ಘಾಟನೆ

Mar 03 2024, 01:36 AM IST
6 ಹಾಸಿಗೆ ಸಾಮರ್ಥ್ಯದ ಈ ಕೇಂದ್ರವು ಕೇವಲ ಹೊರ ರೋಗಿಗಳ ಚಿಕಿತ್ಸಾ ಕೇಂದ್ರವಾಗಿರದೇ ಡೇ ಕೇರ್ ಸೆಂಟರ್ ಆಗಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಪೊಲೀಸರಿಗೆ ಹೆಚ್ಚುವರಿ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ದೈಹಿಕ ಆರೋಗ್ಯ ಚಿಕಿತ್ಸೆಯೊಂದಿಗೆ ಮಾನಸಿಕ ಆರೋಗ್ಯ ಸುಧಾರಣೆಗೂ ಒತ್ತು ನೀಡಲಾಗಿದ್ದು, ದೈಹಿಕ ಒತ್ತಡದ ನಿವಾರಣೆಗೆ ಫಿಸಿಯೋಥೆರೆಪಿ ಸೌಲಭ್ಯವನ್ನು ವಿಶೇಷವಾಗಿ ಕಲ್ಪಿಸಲಾಗಿದೆ. ಈ ಕೇಂದ್ರದಲ್ಲಿ ಮೈಸೂರು ನಗರ ಸೇರಿದಂತೆ ಜಿಲ್ಲೆಯ ಪೊಲೀಸರು ಮತ್ತು ಅವರ ಕುಟುಂಬದವರು ಆರೋಗ್ಯ ಸಂಬಂಧ ಚಿಕಿತ್ಸೆಯನ್ನು ಪಡೆಯಬಹುದು

ಅಪರಾಧ ತಡೆಯಲು ಮಹಿಳೆ ಜಾಗೃತಿ ವಹಿಸಬೇಕು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಲತಾ

Mar 01 2024, 02:20 AM IST
ಅಪರಾಧಗಳನ್ನು ತಡೆಗಟ್ಟುವಲ್ಲಿ ಮಹಿಳೆಯರು ಜಾಗೃತಿ ವಹಿಸಬೇಕು ಎಂದು ನಗರ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಲತಾ ಹೇಳಿದರು. ಅರಸೀಕೆರೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಮಾತನಾಡಿದರು.

ರೈಲ್ವೆ ಪೊಲೀಸ್ ಪೇದೆಗೆ ದುಷ್ಕರ್ಮಿಗಳಿಂದ ಚಾಕು ಇರಿತ; ಕೊಲೆಗೆ ವಿಫಲ ಯತ್ನ..!

Feb 28 2024, 02:37 AM IST

ರೈಲಿನಲ್ಲಿ ಗಾಂಜಾ ಮಿಶ್ರಿತ ಸಿಗರೇಟ್ ಸೇವನೆ ಮಾಡುತ್ತಿದ್ದ ಬಗ್ಗೆ ಆಕ್ಷೇಪಣೆ ಮಾಡಿದ ರೈಲ್ವೆ ಪೊಲೀಸ್ ಪೇದೆಗೆ ಆರು ಮಂದಿ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಕೊಲೆಗೆ ವಿಫಲ ಯತ್ನ ನಡೆಸಿರುವ ಘಟನೆ ಪಟ್ಟಣದ ನಿಲ್ದಾಣದಲ್ಲಿ ಸೋಮವಾರ ಸಂಜೆ ಜರುಗಿದೆ.

  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved