• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀರಾಮನ ವಿಶೇಷ ಪೂಜೆಗೆ ಪೊಲೀಸ್ ಅನುಮತಿ ನಿರಾಕರಣೆ

Jan 21 2024, 01:36 AM IST
ರಾಮನಗರ: ಅಯೋಧ್ಯೆಯಲ್ಲಿ ರಾಮಲಲ್ಲ (ಬಾಲರಾಮ)ನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರ ರಾಮನಗರದಲ್ಲಿ ಜ.22ರಂದು ಹಮ್ಮಿಕೊಳ್ಳಲಾಗಿದ್ದ ಸಂಭ್ರಮದ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.

ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ ಹಸ್ತಾಂತರ

Jan 21 2024, 01:30 AM IST
ದಾಬಸ್‌ಪೇಟೆ: ಸಾರ್ವಜನಿಕರ ಅನುಕೂಲಕ್ಕಾಗಿ ಪೋಲೀಸ್ ಇಲಾಖೆಯವರು ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಲು ನೆರವಾಗುವ ಉದ್ದೇಶದಿಂದ ರಾಮ್ಕೋ ಕಂಪನಿಯವರು ಬ್ಯಾರಿಕೇಡ್‌ಗಳನ್ನು ನೀಡುತ್ತಿದ್ದು ಶ್ಲಾಘನೀಯ ಎಂದು ಎಸ್.ಎಲ್.ಎನ್ ಟ್ರೇಡರ್ಸ್ ಮಾಲೀಕ ಸುರೇಶ್ ತಿಳಿಸಿದರು.

ಬಿಜೆಪಿಗರಿಂದ ಪೊಲೀಸ್ ಠಾಣೆ ಮುತ್ತಿಗೆ ಯತ್ನ ಬಂಧನ

Jan 09 2024, 02:00 AM IST

ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳ ಕೂಗಿ ಮುತ್ತಿಗೆ ಹಾಕಲು ಬಂದ ಪ್ರತಿಭಟನಾಕಾರರ ತಡೆಯಲು ಬ್ಯಾರಿಕೇಡ್ ಹಾಕಿ, ಪೊಲೀಸ್ ಠಾಣೆಗೆ ಮುತ್ತಿಗೆ ತಡೆಯಲು ಪೊಲೀಸ್ ಅಧಿಕಾರಿಗಳು 24ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರ ಪೊಲೀಸರು ವಶಕ್ಕೆ ಪಡೆದರು.

ಪೊಲೀಸ್ ಮಕ್ಕಳ ವಸತಿ ಶಾಲೆ ಪುನರ್ ನಿರ್ಮಾಣಕ್ಕೆ ₹2 ಕೋಟಿ

Jan 07 2024, 01:30 AM IST
ಮನವಿಗೆ ಸ್ಪಂದಿಸಿದ ಸಚಿವ ಜೋಶಿ, ತಮ್ಮ ಅಧೀನದಲ್ಲಿ ಬರುವ ಕೋಲ್ ಇಂಡಿಯಾ ಕಂಪನಿಯ ಅಧಿಕಾರಿಗಳೊಂದಿಗೆ ಮಾತನಾಡಿ ಕೂಡಲೇ ಹಣ ಬಿಡುಗಡೆ ಮಾಡುವಂತೆ ಕೋರಿದ ಹಿನ್ನೆಲೆಯಲ್ಲಿ ಸಿಎಸ್ಆರ್ ಅನುದಾನದ ಅಡಿ 2 ಕೋಟಿ ಮಂಜೂರು ಮಾಡಿದೆ.

ಟ್ರಾಪಿಕ್ ಸಮಸ್ಯೆ ನಿವಾರಣೆಗೆ ಹರಪನಹಳ್ಳಿಯಲ್ಲಿ ತಾತ್ಕಾಲಿಕ ಸಂಚಾರ ಪೊಲೀಸ್ ಘಟಕ

Jan 07 2024, 01:30 AM IST
ಹರಪನಹಳ್ಳಿಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ತಾತ್ಕಾಲಿಕ ಸಂಚಾರ ಪೊಲೀಸ್ ಘಟಕ ಆರಂಭಿಸಿರುವುದಾಗಿ ಡಿವೈಎಸ್ಪಿ ವೆಂಕಟಪ್ಪ ನಾಯಕ ಹೇಳಿದ್ದಾರೆ.

ಹಿಂದೂ ಜಾಗೃತಿ ಸೇನೆ ಅಧ್ಯಕ್ಷನ ಮೇಲೆ ರೌಡಿ ಶೀಟ್‌ ತೆರೆದ ಪೊಲೀಸ್

Jan 05 2024, 01:45 AM IST
ಪಠಾಣ ಸಿನಿಮಾ ಪ್ರದರ್ಶನ ವಿರೋಧಿಸಿ ಚಿತ್ರ ಮಂದಿರಮೇಲೆ ಕಲ್ಲೆಸೆದಿದ್ದ ಲಕ್ಷ್ಮೀಕಾಂತ ಕ್ರಿಸ್ಮಸ್‌ ಹಬ್ಬದಂದು ಭಾಷಣ ಮಾಡುವ ವೇಳೆ ಅಶಾಂತಿ ಸೃಷ್ಟಸಬಹುದೆಂದು ಕಲಬುರಗಿಯ ರಾಘವೇಂದ್ರ ನಗರ ಠಾಣೆಯಲ್ಲಿ ಡಿ.24ರಂದು ರೌಡಿಶೀಟರ್‌ ತೆರೆದ ಪೊಲೀಸರು.

ಪರ್ಸ್ ವಾಪಸ್ ಮರಳಿಸಿದ ಪೊಲೀಸ್

Jan 05 2024, 01:45 AM IST
ಗೋಕರ್ಣದ ರಾಮತೀರ್ಥದ ಬಳಿ ಮಹಾರಾಷ್ಟ್ರದ ಪ್ರವಾಸಿಗರು ಬಿಟ್ಟು ಹೋಗಿದ್ದ ಪರ್ಸನ್ನು ಪೊಲೀಸ್‌ ಸಿಬ್ಬಂದಿ ಅವರನ್ನು ಹುಡುಕಿ ಮರಳಿಸಿದ್ದಾರೆ. ಈ ಮೂಲಕ ಪೊಲೀಸ್‌ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ವೈಚಾರಿಕ, ವೈಜ್ಞಾನಿಕ ಹಾದಿಯಲ್ಲಿ ಪೀಳಿಗೆಯನ್ನು ಪ್ರಭಾವಿಸಿದ್ದ ಕುವೆಂಪು-ಕೊಪ್ಪಳ ಜಿಲ್ಲಾ ಕಸಾಪ ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್

Dec 30 2023, 01:15 AM IST
ಕುವೆಂಪು ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೇ ರಾಷ್ಟ್ರಕವಿ, ಜ್ಞಾನಪೀಠ ಪ್ರಶಸ್ತಿಯನ್ನೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು ಕುವೆಂಪು.

ನಂಜನಗೂಡು ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲು

Dec 28 2023, 01:46 AM IST
ಮಂಗಳವಾರ ರಾತ್ರಿ ನಡೆದ ಅಂಧಕಾಸುರನ ವಧೆಗೆ ಕಾರ್ಯಕ್ರಮದ ವಿಚಾರದಸಂಸ, ಶ್ರೀಕಂಠೇಶ್ವರನ ಭಕ್ತರ ನಡುವೆ ಮಾತಿನ ಚಕಮಕಿ ಪ್ರಕರಣ

ಬಸ್ ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಫಲಕದ ಸ್ಥಂಭಕ್ಕೆ ಡಿಕ್ಕಿ, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Dec 23 2023, 01:45 AM IST
ಬಸ್ ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಫಲಕದ ಸ್ಥಂಭಕ್ಕೆ ಡಿಕ್ಕಿ, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಹುಣಸೂರುಬಸ್ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಪೊಲೀಸ್ ದೃಶ್ಯ ಫಲಕದ ಸ್ಥಂಭಕ್ಕೆ ಡಿಕ್ಕಿ ಹೊಡೆದು, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗೊಂಡಿರುವ ಘಟನೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 275ರ ಎಪಿಎಂಸಿ ಬಳಿ ಇರುವ ದಿವಂಗತ ಡಿ. ದೇವರಾಜ ಅರಸು ಪ್ರತಿಮೆ ಬಳಿ ಜರುಗಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved