ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮ್ಯಾರಾಥಾನ್ ಓಟ
Mar 10 2025, 12:15 AM ISTಹಾಸನ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ, ಡ್ರಗ್ಸ್ ಫ್ರೀ ಕರ್ನಾಟಕ, ಫಿಟ್ನೆಸ್ ಫಾರ್ ಅಲ್ ಹಾಗೂ ಎಂಬ ಶೀರ್ಷಿಕೆಯಡಿಯಲ್ಲಿ ಭಾನುವಾರ ಬೆಳಿಗ್ಗೆ ಹಾಸನ ನಗರದ ಡೇರಿ ಸರ್ಕಲ್ನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಿಂದ ಪೊಲೀಸ್ ಮ್ಯಾರಾಥಾನ್ ಓಟ ನಡೆಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಸಂಸ್ಥೆಗಳ ಮುಖಂಡರು ಹಾಗೂ ಅಧಿಕಾರಿ ಸಿಬ್ಬಂದಿಗಳು ಸುಮಾರು 5 ಕಿಲೋ ಮೀಟರ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದರು.