ಲಕ್ಕಿ ಸ್ಕೀಂ ಹೆಸರಲ್ಲಿ ಹಣ ಸಂಗ್ರಹ: ಐವರು ಪೊಲೀಸ್ ವಶಕ್ಕೆ
Feb 18 2025, 12:32 AM ISTಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಣಿಪೇಟೆಯಲ್ಲಿ ಜ.30ರಿಂದ ಎಸ್ವಿ ಸ್ಮಾರ್ಟ್ ವಿಷನ್ ಎಂಬ ಹೆಸರಿನಲ್ಲಿ ಮಡಿಕೇರಿ ನಗರ ನಿವಾಸಿಗಳಾದ ಅಶ್ರಫ್, ಸುಲೈಮಾನ್, ಅಬ್ದುಲ್ ಗಫೂರ್, ಆಕ್ರಮ್ ಹಾಗೂ ಕಿಶೋರ್ ಎಂಬವರು ಹಣವನ್ನು ಸಂಗ್ರಹಿಸುತ್ತಿದ್ದು, ಸ್ಕೀಮ್ನಲ್ಲಿ ಈಗಾಗಲೇ 1100ಕ್ಕೂ ಹೆಚ್ಚು ಜನರು ಸೇರಿರುತ್ತಾರೆ.