ಬ್ಯಾಂಕ್ ದರೋಡೆ ಬೆನ್ನಲ್ಲೆ ಎಚ್ಚೆತ್ತುಕೊಂಡ ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ
Jan 20 2025, 01:31 AM ISTಬೀದರ್, ಮಂಗಳೂರು ಬ್ಯಾಂಕ್ ದರೋಡೆ ಬಳಿಕ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ಬ್ಯಾಂಕ್ಗಳಲ್ಲಿನ ಲಾಕರ್ಗಳಿಗೆ ಇರುವ ಭದ್ರತೆ, ಸಿಸಿಟಿವಿ ನಿರ್ವಹಣೆ, ಎಟಿಎಂಗಳ ಸುರಕ್ಷತೆ ಸೇರಿದಂತೆ ಆಯಾ ಬ್ಯಾಂಕುಗಳು ಕೈಗೊಂಡಿರುವ ಭದ್ರತಾ ಕ್ರಮಗಳನ್ನು ಪರಿಶೀಲಿಸಲು ಮುಂದಾಗಿದೆ.