ಇಂದು, ಹೊಸ ವರ್ಷಾಚರಣೆ, ಪೊಲೀಸ್ ಬಂದೋಬಸ್ತ್
Dec 31 2024, 01:01 AM ISTದಾವಣಗೆರೆ: ಹಳೆಯ ಸಿಹಿ-ಕಹಿ ನೆನಪುಗಳಿಗೆ ವಿದಾಯ ಹೇಳಿ, ಹೊಸ ವರ್ಷ 2025ನ್ನು ಸಡಗರ, ಸಂಭ್ರಮದಿಂದ ಸ್ವಾಗತಿಸಲು ಜನತೆ ಸಜ್ಜಾಗಿರುವ ಬೆನ್ನಲ್ಲೇ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಇಲಾಖೆಯ ಸಲಹೆ, ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಪೊಲೀಸ್ ಇಲಾಖೆ ಜನತೆ, ಸಂಘಟಕರಿಗೆ ಸೂಚಿಸಿದೆ.