ಮಹಿಳಾ, ಮಕ್ಕಳ ರಕ್ಷಣೆಗೆ ಪೊಲೀಸ್ ಇಲಾಖೆ ಬದ್ಧ
Dec 20 2024, 12:45 AM ISTಮಕ್ಕಳು, ಮಹಿಳೆಯರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಇಲಾಖೆಗಳು, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಪೊಲೀಸ್ ಇಲಾಖೆ ಜೊತೆಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಕರೆ ನೀಡಿದ್ದಾರೆ.