• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರಿಯರ ಮಾರ್ಗದರ್ಶನದಲ್ಲಿ ಮಾಡಿದ ಪೊಲೀಸ್ ಸೇವೆ ತೃಪ್ತಿಕರ : ಪುಟ್ಟುಸಿಂಗ್

Apr 03 2025, 12:31 AM IST
ಶಿವಮೊಗ್ಗ: ಮೂರ್ನಾಲ್ಕು ದಶಕಗಳ ಸುದೀರ್ಘ ಅವಧಿಯಲ್ಲಿ ಹಿರಿಯ ಅಧಿಕಾರಿಗಳ ಸಕಾಲಿಕ ಮಾರ್ಗದರ್ಶನ ಮತ್ತು ಸೂಕ್ತ ಸಲಹೆಯಿಂದಾಗಿ ಸಲ್ಲಿಸಿದ ಪೊಲೀಸ್ ಸೇವೆ ತೃಪ್ತಿಕರವೆನಿಸಿದೆ ಎಂದು ನಿವೃತ್ತ ಎಎಸ್‌ಐ ವಿ.ಎನ್.ಪುಟ್ಟುಸಿಂಗ್‌ ಹೇಳಿದರು.

ಸಿಎಂ ಪದಕಕ್ಕೆ ಉತ್ತಮ ಸೇವೆ ಸಲ್ಲಿಸಿದ ದಾವಣಗೆರೆ ಜಿಲ್ಲೆ 12 ಪೊಲೀಸ್ ಅಧಿಕಾರಿಗಳು ಆಯ್ಕೆ

Apr 01 2025, 12:50 AM IST
ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕೊಡಮಾಡುವ ''ಮುಖ್ಯಮಂತ್ರಿ ಪದಕ'' ಗೌರವಕ್ಕೆ ದಾವಣಗೆರೆ ಜಿಲ್ಲೆಯಿಂದ 12 ಪೊಲೀಸರು ಆಯ್ಕೆಯಾಗಿದ್ದಾರೆ.

ಬೇಲೂರು : ಪೊಲೀಸ್ ಬಂದೋಬಸ್ತ್ ನೊಂದಿಗೆ ದೇವಾಲಯಕ್ಕೆ ಶ್ರೀ ಚನ್ನಕೇಶವ ಸ್ವಾಮಿ ಆಭರಣಗಳು

Mar 30 2025, 03:01 AM IST
ಶ್ರೀ ಚನ್ನಕೇಶವ ಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಶ್ರೀ ಸ್ವಾಮಿಗೆ ಧರಿಸುವ ಚಿನ್ನಾಭರಣಗಳನ್ನು ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ದೇವಾಲಯಕ್ಕೆ ತರಲಾಯಿತು.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

Mar 29 2025, 12:30 AM IST
ಸೌಹಾರ್ದತೆ, ಸಮನ್ವಯತೆಯಿಂದ ಹಾಗೂ ಶಾಂತಿಯುತವಾಗಿ ಹಬ್ಬಗಳ ಆಚರಣೆ ನಡೆಯಬೇಕು. ಸಾರ್ವಜನಿಕರು ಈ ನಿಟ್ಟಿನಲ್ಲಿ ಸಹಕಾರ ನೀಡಬೇಕು. ವಾಟ್ಸಪ್‌ಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಬೇಡಿ. ಯಾವುದೇ ಘಟನೆಗಳಿಗೆ ಸಂಬಂಧಿಸಿದಂತೆ ಅನುಮಾನಗಳಿದ್ದರೆ ನಮ್ಮಲ್ಲಿ ಮಾಹಿತಿ ಕೇಳಿ. ನಾವು ಸರಿಯಾದ ಮಾಹಿತಿ ನೀಡುತ್ತೇವೆ ಎಂದು ಪುತ್ತೂರು ನಗರ ಪೊಲೀಸ್ ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ ವಿನಂತಿಸಿದ್ದಾರೆ.

ಪೊಲೀಸ್ ಭದ್ರತೆ ಒದಗಿಸದಿದ್ದರೆ ಕಾನೂನು ಹೋರಾಟ: - ಭಾಸ್ಕರ್ ಎಚ್ಚರಿಕೆ

Mar 27 2025, 01:04 AM IST
ಜೀವ ಬೆದರಿಕೆ ಇರುವ ಶ್ರೀರಾಮ ಸೇನಾ ಬೆಂಗಳೂರು ನಗರದ ಕಗ್ಗಲೀಪುರ ಘಟಕ ಅಧ್ಯಕ್ಷರಾಗಿರುವ ವಕೀಲ ಎನ್.ಉಮೇಶ್‌ಗೆ ಪೊಲೀಸ್ ಭದ್ರತೆ ಒದಗಿಸಬೇಕು. ಇಲ್ಲದಿದ್ದರೆ ನಾವುಗಳೇ ಕಾನೂನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಶ್ರೀರಾಮ ಸೇನಾ ರಾಜ್ಯ ವಕ್ತಾರ ಎಸ್. ಭಾಸ್ಕರ್ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದರು.

ಗೃಹ ಸಚಿವರಿಂದ ಪೊಲೀಸ್ ಇಲಾಖೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ

Mar 27 2025, 01:03 AM IST
₹3 ಕೋಟಿ ವೆಚ್ಚದಲ್ಲಿ ಖರೀದಿಸಿದ 20 ಹೊಸ ವಾಹನಗಳಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.

ಪೊಲೀಸ್ ವಾಹನಕ್ಕೆ ಶಾಸಕ ಶ್ರೀನಿವಾಸ ಮಾನೆ ಹಸಿರು ನಿಶಾನೆ

Mar 26 2025, 01:34 AM IST
ಜನಸ್ನೇಹಿಯಾಗಿ ಪೊಲೀಸರು ಕರ್ತವ್ಯ ನಿರ್ವಹಿಸಲಿ. ಪೊಲೀಸರೆಂದರೆ ಭಯ ಅಲ್ಲ, ಭರವಸೆ ಮೂಡಲಿ ಎಂದು ಇದೇ ಸಂದರ್ಭದಲ್ಲಿ ಶಾಸಕ ಮಾನೆ ಹೇಳಿದರು.

ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಅಪರಾಧಿಗಳಿಗೆ ಐದು ವರ್ಷ ಜೈಲು

Mar 25 2025, 12:47 AM IST
ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ೨೩ ಜನ ಅಪರಾಧಿಗಳಿಗೆ ಸೋಮವಾರ ಐದು ವರ್ಷಗಳ ಶಿಕ್ಷೆ ಪ್ರಕಟಿಸಿದೆ.

ಚಿನ್ನ ಕಳ್ಳಸಾಗಣೆ - ಶಿಷ್ಟಾಚಾರ ದುರ್ಬಳಕೆ ಆರೋಪ : ಅಧಿಕಾರಿಗಳಿಗೆ ಪೊಲೀಸ್ ನೆರವು ವಾಪಸ್‌

Mar 22 2025, 02:03 AM IST
ಡಿಜಿಪಿ ಮಲಮಗಳು, ನಟಿ ರನ್ಯಾರಾವ್‌ ಅವರ ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ಶಿಷ್ಟಾಚಾರ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಕಲ್ಪಿಸಲಾಗಿದ್ದ ‘ಪೊಲೀಸ್ ಸಹಾಯ’ ಸೇವೆ ಹಿಂಪಡೆಯಲಾಗಿದೆ.

ಪೊಲೀಸ್ ಜೀಪ್‌ ಗುದ್ದಿ ವ್ಯಕ್ತಿ ದುರ್ಮರಣ

Mar 20 2025, 01:16 AM IST
ಕಡೂರು, ಪಟ್ಟಣ ಸಮೀಪದ ಮಲ್ಲೇಶ್ವರ-ಮಚ್ಚೇರಿ ನಡುವಿನ ರಸ್ತೆ ಬದಿಯಲ್ಲಿ ಸ್ಕೂಟಿಯೊಂದಿಗೆ ನಿಂತು ಪೋನಿನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಪೊಲೀಸ್ ಜೀಪ್‌ ಗುದ್ದಿ ಸ್ಥಳದಲ್ಲಿಯೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 28
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved