ಕಮರಿಪೇಟೆ ಪೊಲೀಸ್ ಠಾಣೆ ಸ್ಥಳಾಂತರಕ್ಕೆ ಕ್ರಮ
Oct 29 2024, 12:56 AM ISTಠಾಣೆಯನ್ನು ಸಂಪೂರ್ಣವಾಗಿ ಮುಖ್ಯ ನಾಲೆಯ ಮೇಲೆಯೇ ನಿರ್ಮಿಸಲಾಗಿದ್ದು, ನಾಲೆಯಲ್ಲಿ ಹೂಳು ತುಂಬಿದೆ. ಕಟ್ಟಡವು ಸಂಪೂರ್ಣವಾಗಿ ಶಿಥಿಲಾವಸ್ಥೆಗೆ ತಲುಪಿದ್ದು, ಠಾಣೆಯ ಮುಂದಿನ ರಸ್ತೆಯಲ್ಲಿ ಬೃಹತ್ ವಾಹನ ತೆರಳಿದರೆ ಇಡೀ ಠಾಣೆಯೇ ಅಲುಗಾಡುತ್ತಿದೆ.