• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಎಎಸ್‌ಐ ರಾಜು ಮೇಲೆ ವ್ಯಕ್ತಿಯಿಂದ ಹಲ್ಲೆ : ಪ್ರಕರಣ ದಾಖಲು

Jan 05 2025, 01:33 AM IST
ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ತನ್ನ ಸ್ವಂತ ಮಗ ಕೃಷ್ಣನ ವಿರುದ್ಧ ತಾಯಿ ಮರಿಯಮ್ಮ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಕೃಷ್ಣ ಠಾಣೆಗೆ ಹಾಜರಾಗಿರಲಿಲ್ಲ.

ಸದ್ಯದಲ್ಲಿಯೇ ಶಿರಸಿಯಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಆರಂಭ

Jan 05 2025, 01:30 AM IST
ಶಿರಸಿ ಜನತೆಯ ಹಲವು ವರ್ಷದ ಬೇಡಿಕೆಯಾಗಿ, ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಟ್ರಾಫಿಕ್ ಪೊಲೀಸ್ ಠಾಣೆ ಸದ್ಯವೇ ಆರಂಭಗೊಳ್ಳಲಿದ್ದು, ಠಾಣೆಗೆ ಅಗತ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯೋಜನೆ ಮಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮೊಬೈಲ್‌ನಲ್ಲೇ ಓದಿ ಪಿಎಸ್‌ಐ ಆದ ಪೊಲೀಸ್ ಜೀಪು ಚಾಲಕ ಪ್ರದೀಪ್, ಬಂಟ್ವಾಳ ಗ್ರಾ. ಠಾಣಾ ಪೇದೆ ಮುತ್ತಪ್ಪ

Jan 02 2025, 07:39 AM IST

ಕರ್ತವ್ಯದ ಬಿಡುವಿನ ವೇಳೆಯಲ್ಲಿ ಮೊಬೈಲ್‌ನಲ್ಲೇ ಪರೀಕ್ಷೆ ತಯಾರಿ ನಡೆಸಿದ ಪೊಲೀಸ್ ಜೀಪು ಚಾಲಕ ಮತ್ತು ಠಾಣಾ ಸಿಬ್ಬಂದಿಯೊಬ್ಬರು, ಪಿಎಸ್‌ಐ ಹುದ್ದೆ ಗೇರಲು ಅರ್ಹತೆ ಗಿಟ್ಟಿಸಿದ್ದಾರೆ.

ಇಂದು, ಹೊಸ ವರ್ಷಾಚರಣೆ, ಪೊಲೀಸ್ ಬಂದೋಬಸ್ತ್‌

Dec 31 2024, 01:01 AM IST
ದಾವಣಗೆರೆ: ಹಳೆಯ ಸಿಹಿ-ಕಹಿ ನೆನಪುಗಳಿಗೆ ವಿದಾಯ ಹೇಳಿ, ಹೊಸ ವರ್ಷ 2025ನ್ನು ಸಡಗರ, ಸಂಭ್ರಮದಿಂದ ಸ್ವಾಗತಿಸಲು ಜನತೆ ಸಜ್ಜಾಗಿರುವ ಬೆನ್ನಲ್ಲೇ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಇಲಾಖೆಯ ಸಲಹೆ, ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಪೊಲೀಸ್‌ ಇಲಾಖೆ ಜನತೆ, ಸಂಘಟಕರಿಗೆ ಸೂಚಿಸಿದೆ.

ಅಂಜುಮನ್-ಏ-ಇಸ್ಲಾಂ, ವಕ್ಫ್‌ ಬೋರ್ಡ್‌ ಜಟಾಪಟಿ ತಾರಕಕ್ಕೆ : ಪೊಲೀಸ್ ಠಾಣೆಯ ಮೆಟ್ಟಿಲೇರಿದ ಕೇಸ್

Dec 29 2024, 01:19 AM IST
ಅಂಜುಮನ್-ಏ-ಇಸ್ಲಾಂ ಹಾಗೂ ವಕ್ಫ್‌ ಬೋರ್ಡ್‌ ನಡುವಿನ ಜಟಾಪಟಿ ತಾರಕಕ್ಕೇರಿದ್ದು, ಶನಿವಾರ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಎರಡನೇ ದಿನವೂ ಸಹ ಯಾರೊಬ್ಬರೂ ನೋಂದಣಿ ಪಡೆದುಕೊಳ್ಳಲಿಲ್ಲ.

ಜಮೀನಿನ ವಿವಾದ ವಿಚಾರವಾಗಿ ಪೊಲೀಸ್ ಠಾಣೆಗೆ ಆಗಮಿಸಿದ್ದ ಯುವಕ : ಠಾಣೆ ಎದುರೇ ಪೇದೆಗೆ ಹಲ್ಲೆ

Dec 29 2024, 01:18 AM IST

ಜಮೀನಿನ ವಿವಾದ ವಿಚಾರವಾಗಿ ಪೊಲೀಸ್ ಠಾಣೆಗೆ ಆಗಮಿಸಿದ್ದ ಯುವಕ ಠಾಣೆ ಎದುರೇ ಪೇದೆಗೆ ಹಲ್ಲೆ ನಡೆಸಿ ಪೊಲೀಸರ ಅತಿಥಿಯಾಗಿರುವ ಘಟನೆ ಪಟ್ಟಣದಲ್ಲಿ ಶನಿವಾರ ನಡೆದಿದೆ.

ಸೋ.ಪೇಟೆ: ಪೊಲೀಸ್ ಕ್ರೀಡಾಕೂಟದ ಸಮಾರೋಪ

Dec 28 2024, 01:00 AM IST
ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಳೆದ ಮೂರು ದಿನಗಳಿಂದ ನಡೆದ ಪೊಲೀಸ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹೊಸಮನಿ ಪುಂಡಲೀಕ ಭಾಗವಹಿಸಿದ್ದರು.

ಚಿನ್ನಾಭರಣ ವ್ಯಾಪಾರಿ ವಿರುದ್ಧವೇ 2 ತಿಂಗಳ ಹಿಂದೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಶ್ವೇತಾ ದೂರು

Dec 26 2024, 01:46 AM IST
ಚಿನ್ನಾಭರಣ ವ್ಯವಹಾರದಲ್ಲಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಈಗ ವಂಚನೆ ಕೃತ್ಯದಲ್ಲಿ ತನ್ನೊಂದಿಗೆ ಬಂಧಿತನಾಗಿರುವ ಪರಿಚಿತ ಚಿನ್ನದ ವ್ಯಾಪಾರಿ ವಿರುದ್ಧ 2 ತಿಂಗಳ ಹಿಂದೆಯೇ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್‌ ಆಪ್ತೆ ಶ್ವೇತಾಗೌಡ ದೂರು ದಾಖಲಿಸಿದ್ದ ಸಂಗತಿ ಬೆಳಕಿಗೆ ಬಂದಿದೆ.

ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ: ನಾಳೆ ಸಮಾರೋಪ

Dec 25 2024, 12:48 AM IST
ಮೂರು ದಿನಗಳ ಕಾಲ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯುವ ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಮಂಗಳವಾರ ಬೆಲೂನ್‌ಗಳನ್ನು ಹಾರಿ ಬಿಡುವ ಮೂಲಕ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಿದರು.

ಪೊಲೀಸ್ ಠಾಣೆಗೆ ಅತಿಕ್ರಮಣದಾರರ ಮುತ್ತಿಗೆ: ಅಧಿಕಾರಿಗಳ ತರಾಟೆ

Dec 22 2024, 01:30 AM IST
ಹಾಗೂ ಹೊನ್ನಾವರ ತಾಲೂಕಿನ ನೂರಾರು ಸಂಖ್ಯೆ ಅರಣ್ಯ ಅತಿಕ್ರಮಣದಾರರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved