• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು ಪೊಲೀಸ್ ಕಮೀಷನರ್ ವರ್ಗಾವಣೆ ಒತ್ತಾಯಿಸಿ ಪ್ರತಿಭಟನೆ

Dec 04 2024, 12:32 AM IST
ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್‌ವಾಲ್ ಅವರನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಿತು.

ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Dec 03 2024, 12:34 AM IST
ದಾವಣಗೆರೆಯ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ ವಾರ್ಷಿಕ ಕ್ರೀಡಾಕೂಟ ಪಿಪಿಎಸ್ ಪ್ರೋತ್ಸಾಹ-2024 ಕಾರ್ಯಕ್ರಮ ನಡೆದವು. ಶನಿವಾರ ಮುಂಜಾನೆ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಗೋವಿಂದ ಸ್ವಾಮಿ ಕ್ರೀಡಾ ಜ್ಯೋತಿಯನ್ನು ಬೆಳಗಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಒತ್ತು: ಭೋಸ್‌ರಾಜು

Dec 02 2024, 01:20 AM IST
ರಾಜ್ಯದಲ್ಲಿರುವ ಜನಸಂಖ್ಯಾ ಆಧಾರದ ಮೇಲೆ ಪೊಲೀಸ್‌ ಸಿಬ್ಬಂದಿ ನೇಮಕಾತಿಗಳ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಸಚಿವ ಬೋಸರಾಜು ಹೇಳಿದರು.

ಪೊಲೀಸ್ ಕ್ರೀಡಾಕೂಟ: ನಗರ ಉಪ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Dec 01 2024, 01:30 AM IST
ದಾವಣಗೆರೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ 2 ದಿನ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಶುಕ್ರವಾರ ತೆರೆಬಿದ್ದಿದ್ದು, ‘ನಗರ ಉಪ ವಿಭಾಗ’ವು ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ರಾಜ್ಯ ಪೊಲೀಸ್ ಇಲಾಖೆಗೆ ಸಿಹಿ ಸುದ್ದಿ ನೀಡಿರುವ ಸರ್ಕಾರ :ಕೆಎಸ್‌ಆರ್‌ಪಿಗೆ 2400 ಪೊಲೀಸರ ನೇಮಕಕ್ಕೆ ಆದೇಶ

Nov 30 2024, 01:32 AM IST
ರಾಜ್ಯ ಪೊಲೀಸ್ ಇಲಾಖೆಗೆ ಸಿಹಿ ಸುದ್ದಿ ನೀಡಿರುವ ಸರ್ಕಾರವು, ಸಶಸ್ತ್ರ ಮೀಸಲು ಪಡೆ (ಕೆಎಸ್‌ಆರ್‌ಪಿ)ಯಲ್ಲಿ ಹೊಸದಾಗಿ 2400 ಪೊಲೀಸರ ಬಲವುಳ್ಳ ಎರಡು ಬೆಟಾಲಿಯನ್‌ಗಳ ಆರಂಭಕ್ಕೆ ಅಧಿಕೃತವಾಗಿ ಶುಕ್ರವಾರ ಆದೇಶಿಸಿದೆ.

ನೂತನ ನಗರ ಪೊಲೀಸ್ ಠಾಣೆ ಉದ್ಘಾಟನೆ: ಹೋರಾಟಕ್ಕೆ ಗೃಹ ಇಲಾಖೆ ಸ್ಪಂದನೆ

Nov 30 2024, 12:45 AM IST
Inauguration of new city police station: Home department's response to the struggle

ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ: ಪೊಲೀಸ್ ತಂಡಕ್ಕೆ ಜಯ

Nov 28 2024, 12:35 AM IST
ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪತ್ರಕರ್ತರು ನೀಡಿದ ಸವಾಲನ್ನು ಬೆನ್ನತ್ತಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದ ತಂಡ ಸುಲಭವಾಗಿ ವಿಜಯಶಾಲಿಯಾಗಿ ಹೊರಹೊಮ್ಮಿತು. ಗುರಿ ತಲುಪಲು ಆರಂಭಿಕರಾಗಿ ಕಣಕ್ಕಿಳಿದ ಎಸ್ಪಿ ಪಂದ್ಯ ಮುಗಿಯುವವರೆಗೂ ಬ್ಯಾಟ್ ಬೀಸಿ ಗೆಲುವಿನ ನಗೆ ಬೀರಿದರು.

ಕ್ಲಿಷ್ಟಕರ ಸಮಸ್ಯೆ ಭೇದಿಸುವುದರಲ್ಲಿ ಪೊಲೀಸ್ ಇಲಾಖೆ ನಿಸ್ವಾರ್ಥ ಸೇವೆ-ಜಿಲ್ಲಾಧಿಕಾರಿ

Nov 27 2024, 01:02 AM IST
ಸಮಾಜವು ಬೆಳೆದಂತೆ ಸಮಸ್ಯೆಗಳು ಕ್ಲಿಷ್ಟಕರವಾಗುತ್ತಾ ಹೋಗುತ್ತವೆ. ಇಂತಹ ಕ್ಲಿಷ್ಟಕರ ಸಮಸ್ಯೆಗಳನ್ನು ಭೇದಿಸುವುದರಲ್ಲಿ ಪೊಲೀಸ್ ಇಲಾಖೆಯು ನಿಸ್ವಾರ್ಥ ಸೇವೆಯನ್ನು ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಹೇಳಿದರು.

ಚುನಾವಣಾ ಕಾರ್ಯ ಮುಗಿಸಿ ಮನೆಗೆ ಬಂದ ಪೊಲೀಸ್ ಪೇದೆಗೆ ಹೃದಯಾಘಾತ

Nov 15 2024, 12:37 AM IST
ಕಳೆದ ಮೂರು- ನಾಲ್ಕು ದಿನಗಳಿಂದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಂದೋಬಸ್ತಿನ ಕಾರ್ಯಕ್ಕೆ ಗುರುಲಿಂಗಪ್ಪ ನಿಯೋಜನೆಗೊಂಡಿದ್ದರು.

ಮೂಲ್ಕಿ ಪೊಲೀಸ್ ಠಾಣೆಗೆ ಜಿಲ್ಲಾ ಹಿರಿಯ ನ್ಯಾಯಾಧೀಶರ ದಿಢೀರ್ ಭೇಟಿ: ಕಡತಗಳ ಪರಿಶೀಲನೆ

Nov 14 2024, 12:45 AM IST
ನ್ಯಾಯಾಧೀಶರು ಠಾಣೆಗೆ ದೂರು ನೀಡಲು ಬರುವವರಿಗೆ ಹೊರಗಡೆ ಕುಳಿತುಕೊಳ್ಳಿರಿಸುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಹಾಗೂ ಠಾಣೆಯ ಎದುರು ಭಾಗದಲ್ಲಿ ಸಮರ್ಪಕ ನಾಮಫಲಕ ಅಳವಡಿಸಲು ಸೂಚನೆ ನೀಡಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved