• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಕೋಟೆ ವಿದ್ಯಾಗಣಪತಿ ವಿಸರ್ಜನೆ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್

Oct 26 2024, 12:54 AM IST
ಕಳೆದ ಸೆ.11ರ ರಾತ್ರಿ ಪಟ್ಟಣದಲ್ಲಿ ಬದರಿಕೊಪ್ಪಲಿನ ಗಣೇಶಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಉಂಟಾದ ಕೋಮುಗಲಭೆ ರಾಷ್ಟ್ರಾದ್ಯಂತ ಸುದ್ದಿಯಾಗಿತ್ತು. ಇಂತಹ ಘಟನೆ ಮರುಕಳಿಸದಂತೆ ಎಚ್ಚೆತ್ತ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೋಟೆ ವಿದ್ಯಾಗಣಪತಿ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪಟ್ಟಣದೆಲ್ಲೆಡೆ ಪೊಲೀಸ್ ಸರ್ಪಗಾವಲು ಹಾಕಿತ್ತು.

ಪೊಲೀಸ್ ವೃತ್ತ ನಿರೀಕ್ಷಕರಿಗೆ ವಾಹನ ಹಸ್ತಾಂತರ

Oct 26 2024, 12:49 AM IST
ಪೊಲೀಸರ ಅನುಕೂಲಕ್ಕಾಗಿ ಹಾಗೂ ತುರ್ತು ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಯಾಗದಂತೆ ಪೊಲೀಸರು ಸನ್ನದ್ಧವಾಗಿರಬೇಕು. ಈ ನಿಟ್ಟಿನಲ್ಲಿ ಶಾಸಕರ ಅನುದಾನದಡಿಯಲ್ಲಿ ಕಿತ್ತೂರು ಪೊಲೀಸ್‌ ಠಾಣೆಗೆ ಹೊಸ ವಾಹನ ನೀಡಲಾಗಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಪೊಲೀಸ್ ಅಧಿಕಾರಿಗಳ ಬಗ್ಗೆ ಅನ್ನದಾನಿ ಅವಹೇಳನ ಖಂಡನೀಯ

Oct 24 2024, 12:48 AM IST
ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರು ನನ್ನನ್ನು ಜನರು ಮರೆತು ಹೋಗುತ್ತಾರೆಂದು ಪದೇ ಪದೇ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ.

ಅಕ್ರಮ ಗೋವು ಸಾಗಿಸುತ್ತಿದ್ದಾಗ ದಾಳಿ: ಆರು ಗೋವುಗಳು ಪೊಲೀಸ್ ವಶಕ್ಕೆ

Oct 24 2024, 12:36 AM IST
Attack while transporting illegal cows: Six cows taken into police custody

ಕಸ್ಟಡಿ ಚಿತ್ರದಲ್ಲಿ ಪೊಲೀಸ್ ಪಾತ್ರ, ಹೆಸರು ದುರ್ಗಾಪರಮೇಶ್ವರಿ: ಪ್ರಿಯಾ

Oct 23 2024, 12:42 AM IST
ಭೀಮ ಚಿತ್ರದ ಖ್ಯಾತಿಯ ಪ್ರಿಯಾ ಷಟಮರ್ಶನ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕಸ್ಟಡಿ ಚಿತ್ರಕ್ಕೆ ಚಿತ್ರೀಕರಣ ನಡೆಯುತ್ತಿದೆ.

ಪೊಲೀಸ್ ಅಧಿಕಾರಿಗಳ ಶೌರ್ಯ ಸಾಹಸದಿಂದ ವೀರಪ್ಪನ್ ಹತ: ಮಲೆಮಹದೇಶ್ವರ ಬೆಟ್ಟದ ಇನ್ಸ್‌ಪೆಕ್ಟರ್ ಜಗದೀಶ್

Oct 22 2024, 12:12 AM IST
ಹಿರಿಯ ಪೊಲೀಸ್ ಅಧಿಕಾರಿಗಳ ಶೌರ್ಯ ಸಾಹಸದಿಂದ ವೀರಪ್ಪನ್ ಹತನಾಗಿದ್ದಾನೆ ಎಂದು ಮಲೆಮಹದೇಶ್ವರ ಬೆಟ್ಟದ ಇನ್ಸ್‌ಪೆಕ್ಟರ್ ಜಗದೀಶ್ ತಿಳಿಸಿದರು. ಹನೂರಿನಲ್ಲಿ ಪೊಲೀಸ್‌ ಹುತಾತ್ಮರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಕುಟುಂಬ ಸಲಹುತ್ತಾ ದೇಶಕ್ಕಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್

Oct 22 2024, 12:11 AM IST
ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಕುಟುಂಬ ಸಲಹುತ್ತಾ ದೇಶಕ್ಕಾಗಿ ಪ್ರಾಣ ಮುಡುಪಾಗಿಟ್ಟವರು ಪೊಲೀಸರು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಎನ್.ವಿ.ವಿಜಯ ಹೇಳಿದರು.

ಫೇಸ್‌ಬುಕ್‌ನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲೇ ನಕಲಿ ಖಾತೆ

Oct 16 2024, 01:32 AM IST
ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲೇ ಸೋಮವಾರ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಕಿಡಿಗೇಡಿಗಳು ಕುಚೋದ್ಯ ಮಾಡಿದ್ದಾರೆ.

ವಿಜಯದಶಮಿಯಂದು ಶಿರಸಿಯ ಟ್ರಾಫಿಕ್ ಪೊಲೀಸ್ ಠಾಣೆ ಪ್ರಾರಂಭ: ಶಾಸಕ ಭೀಮಣ್ಣ ನಾಯ್ಕ

Oct 03 2024, 01:32 AM IST
ಅಬಕಾರಿ ಇಲಾಖೆ ಅಧೀನದಲ್ಲಿರುವ ಟಿವಿ ಸ್ಟೇಷನ್ ಜಾಗ ಪಾಳು ಬಿದ್ದಿದೆ. ಈ ಜಾಗದಲ್ಲಿ ತಾತ್ಕಾಲಿಕ ಸಂಚಾರಿ ಪೊಲೀಸ್ ಠಾಣೆಯನ್ನು ಆರಂಭಿಸುವುದನ್ನು ಅಂತಿಮಗೊಳಿಸಲಾಯಿತು.

ನಗರ ಪೊಲೀಸ್ ಠಾಣೆ ಕಟ್ಟಡ ಮೇಲಿಂದ ಜಿಗಿದು ವ್ಯಕ್ತಿ ಸಾವು

Sep 29 2024, 01:31 AM IST
ನಗರ ಪೊಲೀಸ್ ಸಂಕೀರ್ಣದ ಕಟ್ಟಡದ ಮೇಲಿಂದ ನೆಗೆದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಹೊಳೆನರಸೀಪುರ ತಾಲೂಕಿನ ಡೊಡ್ಡಕಾಡನೂರು ಮಲ್ಲೆನಹಳ್ಳಿ ನಿವಾಸಿ ಸುನೀಲ್ (30 ವರ್ಷ) ಎಂಬುವನೇ ಮೇಲಿಂದ ಕೆಳಗೆ ಬಿದ್ದು ಸಾವನಪ್ಪಿದ ದುರ್ದೈವಿ. ಪೊಲೀಸ್ ಠಾಣೆ ಮೇಲಿಂದ ಏತಕ್ಕಾಗಿ ಬಿದ್ದು ಪ್ರಾಣ ಬಿಟ್ಟಿದ್ದಾನೆ ಎಂಬುದರ ಬಗ್ಗೆ ಸತ್ಯಾಂಶ ತಿಳಿದು ಬಂದಿಲ್ಲ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 31
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved