• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರುಣಾರ್ಭಟ: ಪೊಲೀಸ್ ಠಾಣೆಗೆ ನುಗ್ಗಿದ ಮಳೆ ನೀರು

Jun 09 2024, 01:39 AM IST
ಕಲಬುರಗಿ ಜಿಲ್ಲೆಯಾದ್ಯಂತ ಕಳೆದ 3 ದಿನದಿಂದ ಸಂಜೆಯಾಗುತ್ತಿದ್ದಂತೆಯೇ ವರುಣಾಗಮನವಾಗುತ್ತ ಬಿರುಸಿನ ಮಳೆ ಸುರಿಯುತ್ತಿದೆ.

ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ

Jun 03 2024, 12:32 AM IST
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಿಂದ ವಾರೆಂಟ್ ಜಾರಿ ಮಾಡಿಸಲು ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆಯೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆಯ ಪೇದೆ ಹನುಮಂತಪ್ಪ ಲೋಕಾಯುಕ್ತ ಪೊಲೀಸರ ಗಾಳಕ್ಕೆ ಬಿದ್ದವರು.

ಪೊಲೀಸ್ ವಶದಲ್ಲಿ ವ್ಯಕ್ತಿ ಸಾವು: ಠಾಣೆ ಬಳಿ ಶ‍ವವಿಟ್ಟು ಪ್ರತಿಭಟನೆ

May 25 2024, 12:57 AM IST
ಮಟ್ಕಾ ಜೂಜಾಟ ಪ್ರಕರಣದ ವಿಚಾರಣೆಗೆಂದು ಕರೆ ತಂದಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇದೊಂದು ಲಾಕಪ್ ಡೆತ್ ಆಗಿದೆಯೆಂದು ಆರೋಪಿಸಿ ಮೃತನ ಕುಟುಂಬ ವರ್ಗ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಜನರು ಠಾಣೆ ಮುಂದೆ ಶವವಿಟ್ಟು ಪ್ರತಿಭಟಿಸುತ್ತಿರುವ ಘಟನೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ವರದಿಯಾಗಿದೆ.

ಪರಿಶಿಷ್ಟರು, ಮಹಿಳೆಯರ ರಕ್ಷಣೆಗೆ ಪೊಲೀಸ್ ಇಲಾಖೆ ಬದ್ಧ

May 13 2024, 12:05 AM IST
ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಮಹಿಳೆಯರಿಗೆ ಮತ್ತು ಬಾಲಕಿಯರಿಗೆ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ ಆ ಮುಖಾಂತರ ರಕ್ಷಣೆ ಒದಗಿಸಲು ಬದ್ಧವಾಗಿದೆ

ಪೊಲೀಸ್ ಪೇದೆಗಳಿಂದ ನ್ಯಾಯಕ್ಕಾಗಿ ಆಗ್ರಹಿಸಿ ಮೌನ ಪ್ರತಿಭಟನೆ

May 12 2024, 01:15 AM IST
ತಮ್ಮದಲ್ಲದ ತಪ್ಪಿಗೆ ನಮಗೇಕೆ ಶಿಕ್ಷೆ? ಎಂದು ಪ್ರಶ್ನಿಸಿದ್ದಲ್ಲದೇ ತಮ್ಮನ್ನು ಕುಟುಂಬ ಸಮೇತ ಶೂಟ್ ಮಾಡಿಬಿಡಿ, ಇಲ್ಲಿಯೇ ಸತ್ತು ಹೋಗುತ್ತೇವೆಂದು ಅಳಲು ತೋಡಿಕೊಂಡರು.

ಲಾಫಿಂಗ್‌ ಬುದ್ಧ ಚಿತ್ರದಲ್ಲಿ ಮಾಜಿ ಪೊಲೀಸ್ ಅಧಿಕಾರಿ ಎಸ್‌ಕೆ ಉಮೇಶ್‌ ನಟನೆ

May 10 2024, 11:45 PM IST
ನಿವೃತ್ತ ಪೊಲೀಸ್ ಅಧಿಕಾರಿ ಎಸ್‌ ಕೆ ಉಮೇಶ್‌ ರೀಲ್‌ನಲ್ಲೂ ಪೊಲೀಸ್ ಇನ್ಸ್‌ಪೆಕ್ಟರ್‌ ಆಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ.

ಪೊಲೀಸ್ ದೂರುಗಳ ಪ್ರಾಧಿಕಾರದ ಜನಜಾಗೃತಿ ಅಗತ್ಯ

May 07 2024, 01:05 AM IST
ರಾಮನಗರ: ಪೊಲೀಸರ ದುರ್ನಡತೆ ವಿರುದ್ಧ ಸಾರ್ವಜನಿಕರು ನಿರ್ಭೀತಿಯಿಂದ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ದೂರು ಸಲ್ಲಿಸಬಹುದು ಎಂದು ಪ್ರಾಧಿಕಾರದ ಅಧ್ಯಕ್ಷ ಹಾಗೂ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಎನ್.ಕೆ.ಸುಧೀಂದ್ರರಾವ್ ತಿಳಿಸಿದರು.

ಲೋಕಸಮರ: ಶಿರವಾಡದಲ್ಲಿ ಪೊಲೀಸ್ ಪಥಸಂಚಲನ

Apr 30 2024, 02:14 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಧೈರ್ಯ ತುಂಬಲು, ಶಾಂತಿಯುತ ಮತದಾನ ನಡೆಯಲು ಚುನಾವಣಾ ಸಂದರ್ಭದಲ್ಲಿ ಸೂಕ್ಷ್ಮ, ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರು ಹಾಗೂ ಅರೆ ಸೇನಾಪಡೆ ಯೋಧರು ಜಂಟಿಯಾಗಿ ಪಥ ಸಂಚಲನ ನಡೆಸಿದರು.

ಪೊಲೀಸ್ ಅಧಿಕಾರಿಗಳ ವಿರುದ್ಧ ಉಪನ್ಯಾಸಕನಿಂದ ಏಕಾಂಗಿ ಪ್ರತಿಭಟನೆ

Apr 30 2024, 02:00 AM IST
ನಗರದ ಮಂಡ್ಯ ವಿವಿಯ ಆಡಳಿತ ಭವನದ ಎದುರು ಏಕಾಂಗಿ ಪ್ರತಿಭಟನೆ ನಡೆಸಿದ ನಾಗರಾಜು ಅವರು, ಏ.೨೦ರಂದು ಚುನಾವಣಾ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಇರುವುದರಿಂದ ಕಲಾ ಭವನವನ್ನು ತೆಗೆದುಕೊಂಡ ಕಾರಣ ಅಂದಿನ ತರಗತಿಗಳನ್ನು ಏ.೨೮ರಂದು ತೆಗೆದುಕೊಳ್ಳುವಂತೆ ಮಂಡ್ಯ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದರು ಎಂದು ಆರೋಪಿಸಿದರು.

ಚುನಾವಣೆಗೆ ಪೊಲೀಸ್ ಇಲಾಖೆ ಕಟ್ಟೆಚ್ಚರ: ಎಸ್ಪಿ ಶಾಂತರಾಜು

Apr 26 2024, 12:49 AM IST
ಕೋಲಾರ ಲೋಕಸಭಾ ಕ್ಷೇತ್ರದ ಕೆಜಿಎಫ್ ಹಾಗೂ ಬಂಗಾರಪೇಟೆ ವ್ಯಾಪ್ತಿಯಲ್ಲಿ ಏನಾದರೂ ಕಾನೂನು ಬಾಹಿರ ಪ್ರಕರಣಗಳು ಕಂಡು ಬಂದಲ್ಲಿ ಅಂತಹವರ ವಿರುದ್ದ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು, ಅಕ್ರಮ ಮದ್ಯ ಮಾರಾಟ ಹಾಗೂ ಹಂಚಿಕೆ ತಡೆಯುವಲ್ಲಿ ತಕ್ಷಣವೇ ಕಾರ್ಯಾಚರಣೆ ನಡೆಸಲಾಗುವುದು, ತಪ್ಪಿದ್ದಲ್ಲಿ ಅಂತಹ ನಿರ್ಲಕ್ಷ್ಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಸ್‌ಪಿ ಕೆ.ಎಂ.ಶಾಂತರಾಜು ಎಚ್ಚರಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved