ಪೊಲೀಸ್ ಆರೋಗ್ಯ ಕೇಂದ್ರದ ಹೊಸ ಕಟ್ಟಡ ಉದ್ಘಾಟನೆ
Mar 03 2024, 01:36 AM IST6 ಹಾಸಿಗೆ ಸಾಮರ್ಥ್ಯದ ಈ ಕೇಂದ್ರವು ಕೇವಲ ಹೊರ ರೋಗಿಗಳ ಚಿಕಿತ್ಸಾ ಕೇಂದ್ರವಾಗಿರದೇ ಡೇ ಕೇರ್ ಸೆಂಟರ್ ಆಗಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಪೊಲೀಸರಿಗೆ ಹೆಚ್ಚುವರಿ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ದೈಹಿಕ ಆರೋಗ್ಯ ಚಿಕಿತ್ಸೆಯೊಂದಿಗೆ ಮಾನಸಿಕ ಆರೋಗ್ಯ ಸುಧಾರಣೆಗೂ ಒತ್ತು ನೀಡಲಾಗಿದ್ದು, ದೈಹಿಕ ಒತ್ತಡದ ನಿವಾರಣೆಗೆ ಫಿಸಿಯೋಥೆರೆಪಿ ಸೌಲಭ್ಯವನ್ನು ವಿಶೇಷವಾಗಿ ಕಲ್ಪಿಸಲಾಗಿದೆ. ಈ ಕೇಂದ್ರದಲ್ಲಿ ಮೈಸೂರು ನಗರ ಸೇರಿದಂತೆ ಜಿಲ್ಲೆಯ ಪೊಲೀಸರು ಮತ್ತು ಅವರ ಕುಟುಂಬದವರು ಆರೋಗ್ಯ ಸಂಬಂಧ ಚಿಕಿತ್ಸೆಯನ್ನು ಪಡೆಯಬಹುದು