• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು, ಹೋರಾಟಗಾರರ ಮೇಲೆ ಪೊಲೀಸ್ ದಬ್ಬಾಳಿಕೆ ಖಂಡಿಸಿ ಪ್ರತಿಭಟನೆ

Jun 27 2025, 12:49 AM IST
ಕಳೆದ 1177 ದಿನಗಳಿಂದ ಶಾಂತಿಯುತವಾಗಿ ಬಲವಂತದ ಭೂಸ್ವಾಧೀನದ ವಿರುದ್ಧ ದೇವನಹಳ್ಳಿಯ 13 ಗ್ರಾಮಗಳ ರೈತರು ನಡೆಸಿದ ವಿವಿಧ ಮಾದರಿಯ ಹೋರಾಟಕ್ಕೆ ಸರ್ಕಾರ ಕಿವಿಕೊಡದ ಕಾರಣದಿಂದಾಗಿ ಪ್ರತಿಭಟನೆ ನಡೆಸಲಾಗುತ್ತಿತ್ತು. ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಹತ್ತಾರು ಸಂಘಟನೆಗಳ ಸಾವಿರಾರು ಜನ ಸೇರಿದ್ದರು.

ಸಂಚಾರ ಉಲ್ಲಂಘನೆ ಪ್ರಕರಣ: ಮಂಗಳೂರು ನಗರ ಪೊಲೀಸ್ ಸಲಹೆ

Jun 27 2025, 12:48 AM IST
ಸಂಚಾರ ನಿಯಮ ಉಲ್ಲಂಘನೆಯ ಕುರಿತು ದಂಡ ಪಾವತಿಸದೇ ಇರುವವರ ವಿರುದ್ಧ ಕಾನೂನು ಅಡಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮಂಗಳೂರು ನಗರ ಪೊಲೀಸ್ ಪ್ರಕಟಣೆ ತಿಳಿಸಿದೆ.

ಅಪರಾಧ ತಡೆಗೆ ಪೊಲೀಸರ ಜತೆ ಸಹಕರಿಸಿ - ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ

Jun 25 2025, 11:50 PM IST
ಆಟೋ ಚಾಲಕರು ವೃತ್ತಿಯಲ್ಲಿ ಪ್ರಾಮಾಣಿಕತೆ ಮೆರೆಯುವ ಹಾಗೆ ಅವರ ಆರೋಗ್ಯ ಮತ್ತು ಕುಟುಂಬ ಮಕ್ಕಳ ಬಗ್ಗೆ ಕಾಳಜಿವಹಿಸಬೇಕು. ನಿಮ್ಮಂತೆ ಮಕ್ಕಳನ್ನೂ ಆಟೋ ಚಾಲಕರನ್ನಾಗಿ ಮಾಡುವ ಬದಲು ಉತ್ತಮ ಶಿಕ್ಷಣ ನೀಡಿ ಉಜ್ವಲ ಭವಿಷ್ಯ ರೂಪಿಸಿ, ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ನೋಡಿಕೊಳ್ಳಬೇಕು

ಕಪ್‌ತುಳಿತಕ್ಕೆ ಪೊಲೀಸ್ ವೈಫಲ್ಯ ಕಾರಣ : ಕೇಂದ್ರಕ್ಕೆ ರಾಜ್ಯ ವರದಿ

Jun 24 2025, 06:37 AM IST

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಮಗ್ರ ವರದಿ ಸಲ್ಲಿಸಿದೆ.

ಪ್ರತಿ ತಾಲೂಕಲ್ಲಿ ಪೊಲೀಸ್ ವಸತಿ ಗೃಹ ನಿರ್ಮಾಣ

Jun 23 2025, 11:49 PM IST
ಬಾಗಲಕೋಟೆ ಜಿಲ್ಲೆಯ ಪ್ರತಿಯೊಂದು ತಾಲೂಕು ಕೇಂದ್ರಗಳಲ್ಲಿ ಪೊಲೀಸ್ ವಸತಿ ಗೃಹ ನಿರ್ಮಾಣ ಕೆಲಸ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದರು.

ರಾಣಿಬೆನ್ನೂರಿನ ಪೊಲೀಸ್ ವಸತಿಗೃಹಗಳ ಕಾಮಗಾರಿ ಕಳಪೆ: ಕ್ರಮಕ್ಕೆ ಆಗ್ರಹ

Jun 21 2025, 12:49 AM IST
ಕಟ್ಟಡದ ಕೆಲಭಾಗಗಳಲ್ಲಿ ಪ್ಲಾಸ್ಟರ್ ಮಾಡಲಾಗಿದ್ದು, ಕೆಲವು ಕಡೆ ಬಿರುಕು ಕಂಡುಬಂದಿದೆ. ಇದಲ್ಲದೆ ಈಗಾಗಲೇ ನಿರ್ಮಾಣಗೊಂಡು ಕಳೆದ ವರ್ಷ ಉದ್ಘಾಟನೆಯಾಗಿರುವ ಎರಡು ಹಂತದ ಬೃಹತ್ ಕಟ್ಟಡಗಳಲ್ಲಿ ಅಲ್ಲಲ್ಲಿ ಬಿರುಕು ಉಂಟಾಗಿದ್ದು, ನೀರು ಬಸಿಯುತ್ತಿದೆ ಎಂದು ನಗರಸಭಾ ಸದಸ್ಯೆ ಕಸ್ತೂರಿ ಚಿಕ್ಕಬಿದರಿ ಆರೋಪಿಸಿದರು.

ಉದಯಗಿರಿ ಪೊಲೀಸ್ ಠಾಣೆ ಈಗ ಉತ್ತರ- ದಕ್ಷಿಣ ಠಾಣೆಯಾಗಿ ವಿಭಜನೆ!

Jun 21 2025, 12:49 AM IST
ಸಾಂಸ್ಕೃತಿಕ ನಗರಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯನ್ನು ವಿಭಜಿಸಿ ಉದಯಗಿರಿ ಉತ್ತರ ಪೊಲೀಸ್ ಠಾಣೆ ಮತ್ತು ಉದಯಗಿರಿ ದಕ್ಷಿಣ ಪೊಲೀಸ್ ಠಾಣೆಯಾಗಿ ಸೃಜಿಸಲು ರಾಜ್ಯ ಸರ್ಕಾರದ ಒಳಾಡಳಿತ ಇಲಾಖೆಯು ಅನುಮತಿ ನೀಡಿ ಆದೇಶಿಸಿದೆ.

ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಬೆಳೆಸಿ: ಪ್ರೊ. ಆರ್.ಎಲ್. ಪೊಲೀಸ್ ಪಾಟೀಲ

Jun 19 2025, 12:35 AM IST
ಮುಂಡರಗಿ ಪಟ್ಟಣದ ಕೋಟೊ ಭಾಗದ ಮಂಜುನಾಥ ಇಟಗಿ ಅವರ ನಿವಾಸದಲ್ಲಿ ಮುಂಡರಗಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಹಾಗೂ ಪಂಚಮಸಾಲಿ ಮಹಿಳಾ ಶಹರ ಘಟಕದ ಆಶ್ರಯದಲ್ಲಿ ಮನೆ ಮನದಲ್ಲಿ ಚೆನ್ನಮ್ಮ ಕಾರ್ಯಕ್ರಮ ನಡೆಯಿತು.

ಭದ್ರತೆ ಒದಗಿಸಲು ಪೊಲೀಸ್ ಇಲಾಖೆ ಸನ್ನದ್ಧ

Jun 18 2025, 11:50 PM IST
ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಭದ್ರತೆಯನ್ನು ಒದಗಿಸಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಕೈಗಾರಿಕೋದ್ಯಮಿಗಳಿಗೆ ಭರವಸೆ ನೀಡಿದರು.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಅಂಬೇಡ್ಕರ್‌ ಯುವಸೇನೆ ಸ್ವಾಗತ

Jun 18 2025, 12:30 AM IST
ಸೋಮವಾರ ಅಂಬೇಡ್ಕರ್ ಯುವಸೇನೆಯ ನೇತೃತ್ವದಲ್ಲಿ ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಅವರನ್ನು ಸ್ವಾಗತಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved