• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕೀಲನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಎಸಿ ವರ್ತನೆಗೆ ಖಂಡನೆ

Mar 13 2025, 12:46 AM IST
ಮಾ.10 ರಂದು ಕೆ.ಆರ್.ಪೇಟೆ ತಾಲೂಕಿನ ವಕೀಲ ಅಮಿತ್ ಎಂಬುವವರು ಜಮೀನಿನ ವಿಚಾರವಾಗಿ ಉಪವಿಭಾಗಾಧಿಕಾರಿಗಳ ಜತೆ ಚರ್ಚಿಸಲು ಆಗಮಿಸಿದ್ದರು. ಈ ವೇಳೆ ಚರ್ಚೆಗೆ ಅವಕಾಶ ಕೊಡದೆ ಪೊಲೀಸರಿಗೆ ಕರೆ ಮಾಡಿ ವಕೀಲನನ್ನು ಕಸ್ಟಡಿಗೆ ತೆಗೆದುಕೊಳ್ಳುವಂತೆ ಸೂಚಿಸಿದ್ದರು.

ನಿರ್ಜನ ಪ್ರದೇಶದಲ್ಲಿ ಪ್ರವಾಸಿಗರ ಸುತ್ತಾಟಕ್ಕೆ ಪೊಲೀಸ್ ಇಲಾಖೆ ಪೂರ್ವಾನುಮತಿ ಕಡ್ಡಾಯ

Mar 12 2025, 12:52 AM IST
ಹೊರ ವಲಯಗಳಲ್ಲಿ ಹಾಗೂ ನಿರ್ಜನ ಪ್ರದೇಶಗಳ ಪ್ರವಾಸಿಗರನ್ನು ಕರೆದ್ಯೊಯುವ ಮುಂಚಿತವಾಗಿ ಸಂಬಂಧಿಸಿದ ವ್ಯಾಪ್ತಿಯುಳ್ಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಅನುಮತಿ ಪಡೆಯಬೇಕು.

ಹೊಸಪೇಟೆಯಲ್ಲಿ ನಮ್ಮ ಪೊಲೀಸ್, ನಮ್ಮ ಹೆಮ್ಮೆ ಮ್ಯಾರಥಾನ್‌ಗೆ ಚಾಲನೆ

Mar 11 2025, 12:49 AM IST
ಸೈಬರ್ ಅಪರಾಧಗಳ ಕುರಿತು ಜನ ಎಚ್ಚರದಿಂದ ಇರಬೇಕು.

ಲಕ್ಷ್ಮೇಶ್ವರ ಪೊಲೀಸ್ ಠಾಣೆಯನ್ನು ಸುಟ್ಟ ಪ್ರಕರಣದಲ್ಲಿ ತಾಲೂಕಿನ 23 ಜನರು ಅಪರಾಧಿಗಳೆಂದು ಘೋಷಣೆ ಮಾಡಿ ಶಿಕ್ಷೆ

Mar 11 2025, 12:49 AM IST
2017ರ ಫೆಬ್ರವರಿ 5ರಂದು ನಡೆದ ಗಲಭೆಯಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯನ್ನು ಸುಟ್ಟ ಪ್ರಕರಣದಲ್ಲಿ ತಾಲೂಕಿನ 23 ಜನರು ಅಪರಾಧಿಗಳೆಂದು ಘೋಷಣೆ ಮಾಡಿ ಗದಗ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ.

ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್ ಭದ್ರತೆ ಮತ್ತು ಗಸ್ತು : ಗೃಹ ಸಚಿವ ಡಾ.ಜಿ.ಪರಮೇಶ್ವರ್

Mar 10 2025, 07:18 AM IST

ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್ ಭದ್ರತೆ ಮತ್ತು ಗಸ್ತು ಹೆಚ್ಟಿಸುವ ಜೊತೆ ರಾತ್ರಿ ವೇಳೆ ಶಂಕಾಸ್ಪದ ವ್ಯಕ್ತಿಗಳ ಬೆರಳಚ್ಚು ಪರಿಶೀಲನೆ ವ್ಯವಸ್ಥೆಯನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದ ಓಟದಲ್ಲಿ 1 ಲಕ್ಷ ಮಂದಿ ಭಾಗಿ

Mar 10 2025, 01:34 AM IST
ರಾಜ್ಯ ಪೊಲೀಸ್ ಇಲಾಖೆ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್(ಎಸ್‌ಬಿಐ) ಬೆಂಗಳೂರು ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ 2ನೇ ಆವೃತ್ತಿಯ ಕರ್ನಾಟಕ ರಾಜ್ಯ ಪೊಲೀಸ್ ಓಟ (ಕೆಎಸ್‌ಪಿ ರನ್) ಬೆಂಗಳೂರು ನಗರ ಸೇರಿ ರಾಜ್ಯಾದ್ಯಂತ 1 ಲಕ್ಷ ಮಂದಿ ಉತ್ಸಾಹದಿಂದ ಪಾಲ್ಗೊಂಡಿದ್ದರು.

ನಮ್ಮ ಪೊಲೀಸ್ ನಮ್ಮ ಹೆಮ್ಮೆ ಮ್ಯಾರಾಥಾನ್

Mar 10 2025, 12:22 AM IST
ಅರಮನೆ ಆವರಣದಲ್ಲಿ 5 ಕಿ.ಮೀ ಮತ್ತು 10 ಕಿ.ಮೀ. ಎರಡು ವಿಭಾಗ ಗಳಲ್ಲಿ ನಡೆದ ಈ ಮ್ಯಾರಾಥಾನ್ ಗೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಹಸಿರು ನಿಶಾನೆ

ಡಿಸಿಆರ್‌ಇ ವಿಶೇಷ ಪೊಲೀಸ್ ಠಾಣೆಗಳಿಗೆ ಮೂಲಸೌಕರ್ಯ ಒದಗಿಸಿ: ಲೋಲಾಕ್ಷ ಆಗ್ರಹ

Mar 10 2025, 12:18 AM IST
ಡಿಸಿಆರ್‌ಇ ಘಟಕಗಳನ್ನು ಪೊಲೀಸ್ ಠಾಣೆಗಳನ್ನಾಗಿ ಪರಿವರ್ತನೆ ಮಾಡುವ ಆಶಯ ಉತ್ತಮವಾದರೂ ಅನುಷ್ಠಾನದಲ್ಲಿ ಯಾವುದೇ ಲೋಪವಾದರೆ, ಅದು ಪರಿಶಿಷ್ಟ ಜನ ಸಮುದಾಯಗಳ ಬದುಕಿನ ಮೇಲೆ ಅತ್ಯಂತ ಅಪಾಯಕಾರಿ ಪ್ರತಿಕೂಲ ಪರಿಣಾಮಗಳಿಗೆ ಕಾರಣವಾದೀತು ಮಹಾ ಒಕ್ಕೂಟ ಅಧ್ಯಕ್ಷ ಲೋಲಾಕ್ಷ ಆತಂಕ ವ್ಯಕ್ತಪಡಿಸಿದರು.

ಸಾರ್ವಜನಿಕರು ನೆಮ್ಮದಿಯಿಂದ ಇರಲು ಪೊಲೀಸ್ ಇಲಾಖೆ ಸೇವೆ ಅಪಾರ: ಡಾ.ಕುಮಾರ

Mar 10 2025, 12:15 AM IST
ಸಾಮಾಜದ ಸ್ವಾಸ್ಥ್ಯವನ್ನು ಪೊಲೀಸ್ ಇಲಾಖೆ ಕಾಪಾಡಿಕೊಂಡು ಬಂದಿರುವುದು ಶ್ಲಾಘನೀಯ. ಜನರು ಸಮಾಜದಲ್ಲಿ ಶಾಂತಿ, ಸುಖದಿಂದ ಬದುಕಲು ಹಾಗೂ ನಿಶ್ಚಿಂತೆಯಿಂದ ನಿದ್ದೆ ಮಾಡಲು ಕಾರಣ ಪೊಲೀಸರ ಸೇವೆ ಪ್ರಮುಖವಾಗಿದೆ. ಶಿಸ್ತಿನ ಪ್ರತೀಕವಾಗಿ ಇಲಾಖೆ ಕಾರ್ಯ ನಿರ್ವಹಿಸುತ್ತದೆ. ನಾವೆಲ್ಲರೂ ಪೊಲೀಸರ ಕಾರ್ಯವನ್ನು ಪ್ರಶಂಸಿಸಬೇಕು.

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮ್ಯಾರಾಥಾನ್ ಓಟ

Mar 10 2025, 12:15 AM IST
ಹಾಸನ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ, ಡ್ರಗ್ಸ್ ಫ್ರೀ ಕರ್ನಾಟಕ, ಫಿಟ್ನೆಸ್ ಫಾರ್ ಅಲ್ ಹಾಗೂ ಎಂಬ ಶೀರ್ಷಿಕೆಯಡಿಯಲ್ಲಿ ಭಾನುವಾರ ಬೆಳಿಗ್ಗೆ ಹಾಸನ ನಗರದ ಡೇರಿ ಸರ್ಕಲ್‌ನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಿಂದ ಪೊಲೀಸ್ ಮ್ಯಾರಾಥಾನ್ ಓಟ ನಡೆಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಸಂಸ್ಥೆಗಳ ಮುಖಂಡರು ಹಾಗೂ ಅಧಿಕಾರಿ ಸಿಬ್ಬಂದಿಗಳು ಸುಮಾರು 5 ಕಿಲೋ ಮೀಟರ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved