ಎನ್‌ಐಎಗೆ ಗೋ ಸಾಗಾಣಿಕೆ ಪ್ರಕರಣ ನೀಡಿ: ಶ್ರೀರಾಮ ಸೇನೆ
Oct 11 2025, 12:02 AM ISTರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗುತ್ತಿದ್ದು, ಸಾವಿರಾರು ಅಕ್ರಮ ಗೋ ಸಾಗಾಣಿಕೆ ಪ್ರಕರಣ, ಸಂಘಟಿತ ಕ್ರೌರ್ಯ ಪೂರ್ಣ ಗೋ ಹಿಂಸೆ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ, ಈ ಎಲ್ಲಾ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆಗೆ ಒಪ್ಪಿಸುವಂತೆ ಶ್ರೀರಾಮ ಸೇನೆ ಜಿಲ್ಲಾ ಘಟಕ ಮನವಿ ಅರ್ಪಿಸಿದೆ.