• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿನಿಂದನೆ ಸುಳ್ಳು ಪ್ರಕರಣ, ಹಿಂಪಡೆಯಲು ನೌಕರರ ಸಂಘ ಒತ್ತಾಯ

Feb 22 2024, 01:51 AM IST
ಸಮಾಜ ಕಲ್ಯಾಣ ಇಲಾಖೆಯ ವಿಜಯಾ, ಹಾಸ್ಟೆಲ್‌ ಮೇಲ್ವಿಚಾರಕ ರವಿಚಂದ್ರ ವಿರುದ್ಧ ನೀಡಿದ್ದ ದೂರು ವಾಪಸ್‌ಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಸಿಂಧನೂರಿನಲ್ಲಿ ಪ್ರತಿಭಟನೆ ಮಾಡಲಾಯಿತು.

ಜೆರೋಸಾ ಶಾಲೆ ಪ್ರಕರಣ ತನಿಖೆ ಪೂರ್ಣ; ಅಂತಿಮ ವರದಿ ಶೀಘ್ರ ಸರ್ಕಾರಕ್ಕೆ

Feb 21 2024, 02:07 AM IST
ತನಿಖಾಧಿಕಾರಿ ಡಾ.ಆಕಾಶ್‌.

ಮಹಿಳೆ, ಮಕ್ಕಳ ಕಾಣೆ ಪ್ರಕರಣ ಗಂಭೀರವಾಗಿ ಪರಿಗಣಿಸಿ: ನೂರುನ್ನಿಸಾ

Feb 21 2024, 02:04 AM IST
ಮಹಿಳೆಯರು ಮತ್ತು ಮಕ್ಕಳ ಕಾಣೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಕಾಣೆಯಾದ ಕೂಡಲೇ ಎಫ್ಐಆರ್‌ ದಾಖಲಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನಿಸಾ ಸಲಹೆ ನೀಡಿದರು.

ಜೆರೋಸಾ ಶಾಲಾ ಹಿಂದು ನಿಂದೆ ಪ್ರಕರಣ: ಪ್ರಮುಖರ ವಿಚಾರಣೆ ದಾಖಲಿಸಿದ ತನಿಖಾ ತಂಡ

Feb 21 2024, 02:00 AM IST
ಪ್ರಕರಣದ ತನಿಖಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಡಾ.ಆಕಾಶ್ ಎದುರು ಹಾಜರಾಗಿ ವಿವರಣೆ ನೀಡಿದ್ದಾರೆ. ಕೊಟ್ಟಾರ ಬಳಿಯ ದ.ಕ. ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ದಿನಪೂರ್ತಿ ತನಿಖೆ ನಡೆಸಲಾಗಿದೆ. ತನಿಖೆ ವೇಳೆ ಲಿಖಿತ ಹಾಗೂ ವಿಡಿಯೋ ಮೂಲಕ ಹೇಳಿಕೆ ದಾಖಲಿಸಲಾಗಿದೆ.

ಕಲಾದಗಿ ಘಟನೆ: ೫೯ ಜನರ ವಿರುದ್ಧ ಪ್ರಕರಣ ದಾಖಲು

Feb 19 2024, 01:37 AM IST
ಕಲಾದಗಿ: ಗ್ರಾಮದಲ್ಲಿ ಶನಿವಾರ ನಡೆದ ರಂಭಾಪುರಿ ಶ್ರೀಗಳವರ ವಿರುದ್ಧದ ಪ್ರತಿಭಟನೆಗೆ ಸಂಬಧಿಸಿದಂತೆ ೫೯ ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದ್ದಾರೆ. ಭಾನುವಾರ ಮಧ್ಯಾಹ್ನ ಸ್ಥಳೀಯ ಶ್ರೀ ಗುರುಲಿಂಗೇಶ್ವರ ಮಠಕ್ಕೆ ಆಗಮಿಸಿ ಮಠವನ್ನು ಪರಿಶೀಲಿಸಿ ಅಗತ್ಯ ಮಾಹಿತಿ ಪಡೆದುಕೊಂಡರು.

ಕಾಫಿ ಬೆಳೆಗಾರ ಮೇಲೆ ಸುಳ್ಳು ಪ್ರಕರಣ ಆರೋಪ: ಬಿಜೆಪಿ ಹೋರಾಟ ಎಚ್ಚರಿಕೆ

Feb 17 2024, 01:16 AM IST
ಕುಟ್ಟ, ಗೋಣಿಕೊಪ್ಪ ಮತ್ತು ಪಾಲಿಬೆಟ್ಟ ಪೊಲೀಸ್ ಠಾಣೆಗಳಲ್ಲಿ ಒಟ್ಟು 9 ಜನರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಲಾಗಿದೆ. ಪೊಲೀಸರು ಅಮಾಯಕರ ಮೇಲೆ ಕೇಸು ದಾಖಲಿಸುತ್ತಿರಲು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವೇ ಪ್ರಮುಖ ಕಾರಣ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಸೂಕ್ತ ತನಿಖೆ ನಡೆಸಿ ಅಮಾಯಕರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದಲ್ಲಿ ಎಸ್‌ಪಿ ಕಚೇರಿ ಎದುರು ಹೋರಾಟ ಹಮ್ಮಿಕೊಳ್ಳುವುದಾಗಿ ಬಿಜೆಪಿ ಎಚ್ಚರಿಸಿದೆ.

ಪೇದೆ ಮೇಲೆ ಹಲ್ಲೆ ಪ್ರಕರಣ: ಸಾಮೂಹಿಕ ವರ್ಗಾವಣೆಗೆ ಪೊಲೀಸರ ಮನವಿ

Feb 16 2024, 01:50 AM IST
ದೇವದುರ್ಗ ಶಾಸಕಿ ಕರೆಮ್ಮ ಪುತ್ರ ಹಾಗೂ ಸಹೋದರನಿಂದ ಪೇದೆ ಮೇಲೆ ಹಲ್ಲೆ ಮಾಡಿದ್ದರ ಹಿನ್ನೆಲೆ 59 ಪೊಲೀಸರ ಒಕ್ಕೊರಲು ಶಾಸಕಿ ಹಾಗೂ ಬೆಂಬಲಿಗರಿಂದ ರಕ್ಷಣೆ ನೀಡಬೇಕು, ಸಾಮೂಹಿಕ ವರ್ಗಾವಣೆ ಮಾಡಬೇ ಎಸ್ಪಿಗೆ ಒತ್ತಾಯಿಸಿದೆ.

ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಯ್ತೇ ಜೆರೋಸಾ ಶಾಲೆ ಪ್ರಕರಣ?

Feb 16 2024, 01:48 AM IST
ಜನಪ್ರತಿನಿಧಿಗಳ ವಿರುದ್ಧ ಏಕಾಏಕಿ ಪೊಲೀಸರು ಕೇಸು ದಾಖಲಿಸಲು ಹಿಂದೇಟು ಹಾಕಿದ್ದರು. ಆದರೆ ಕೇಸು ದಾಖಲಿಸಿದರೆ ಮಾತ್ರ ವಾಪಸ್‌ ತೆರಳುವುದು ಎಂದು ನಿಯೋಗ ಪಟ್ಟುಹಿಡಿದಿತ್ತು. ಅಂತೂ ಕೊನೆಗೂ ರಾತ್ರಿ 11 ಗಂಟೆ ಕೇಸು ದಾಖಲಿಸಲು ಸಾಧ್ಯವಾಯಿತು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಕೊಪ್ಪಳದ ಹಾಲವರ್ತಿ ಪ್ರಕರಣ: ಮೂವರ ಬಂಧನ

Feb 16 2024, 01:46 AM IST
ಬುಧವಾರ ಕ್ಷೌರ ಮಾಡಲು ನಿರಾಕರಿಸಿದ್ದ ಕ್ಷೌರದಂಗಡಿ ಮಾಲೀಕ ಅಂಜನಪ್ಪ ಹಡಪದ, ಕ್ಷೌರ ಮಾಡಲು ನಿರಾಕರಿಸಿದ ಯಂಕೋಬಾ ಹಡಪದ, ಹೊಟೇಲ್ ಮಾಲೀಕ ಸಂಜೀವಪ್ಪ ಗುಳದಳ್ಳಿ ಎಂಬವರನ್ನು ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆದಿದೆ.

ವ್ಯವಸ್ಥಾಪಕರ ಮೇಲೆ ಪ್ರಕರಣ ದಾಖಲಿಸಲು ನಿರ್ಧಾರ, ಅಂಕೋಲಾದಲ್ಲಿ ಪ್ರತಿಭಟನೆ ಕೈಬಿಟ್ಟ ಮಹಿಳೆಯರು

Feb 16 2024, 01:45 AM IST
75 ಮಹಿಳಾ ಸ್ವಸಹಾಯ ಸಂಘಗಳಿಗೆ ಸುಮಾರು ₹2.5 ಕೋಟಿ ವಂಚನೆ ಮಾಡಿದ್ದ ವ್ಯವಸ್ಥಾಪಕರ ಮೇಲೆ ಪ್ರಕರಣ ದಾಖಲಿಸಲು ಕೆನರಾ ಬ್ಯಾಂಕ್‌ ಮುಂದಾಗಿದ್ದರಿಂದ, ಅಂಕೋಲಾದಲ್ಲಿ ಬ್ಯಾಂಕ್‌ ಎದುರು ಗುರುವಾರ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮಹಿಳೆಯರು ಕೈಬಿಟ್ಟಿದ್ದಾರೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 116
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved