• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆ ವಿವಾದ ಪ್ರಕರಣ ತನಿಖೆಗೆ ಸತ್ಯಶೋಧನಾ ಸಮಿತಿಗೆ ಮನವಿ: ರೈ

Feb 14 2024, 02:20 AM IST
ಸಮಸ್ಯೆ ಉದ್ಭವ ಆದಾಗಲೇ ಶಿಕ್ಷಣ ಇಲಾಖೆ ಸರಿಪಡಿಸಬೇಕಿತ್ತು. ಪ್ರಕರಣ ಉಲ್ಭಣಾವಸ್ಥೆಗೆ ಹೋಗುವುದನ್ನು ತಡೆಯುವಲ್ಲಿ ಶಿಕ್ಷಣ ಇಲಾಖೆಯವರು ಸ್ವಲ್ಪ ಮಟ್ಟಿಗೆ ಹಿಂದುಳಿದಿದ್ದಾರೆ. ಯಾಕೆ ಸರಿಪಡಿಸಲು ಆಗಿಲ್ಲ ಎನ್ನುವುದು ಕೂಡ ವಿಮರ್ಶೆ ಆಗಬೇಕಿದೆ

ಮಂಗನಕಾಯಿಲೆ: ಒಂದೇ ಗ್ರಾಪಂ ವ್ಯಾಪ್ತಿಯಲ್ಲಿ 18 ಪ್ರಕರಣ ಪತ್ತೆ

Feb 14 2024, 02:15 AM IST
ಜಿಲ್ಲೆಯ ಕೊಪ್ಪ ತಾಲೂಕಿನ ನುಗ್ಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ವರ್ಷದಲ್ಲಿ ಈವರೆಗೆ 18 ಪ್ರಕರಣಗಳು ಈ ಭಾಗದಲ್ಲಿ ಪತ್ತೆಯಾಗಿವೆ.ಕಳೆದ ವರ್ಷ ಕೊಪ್ಪ ತಾಲೂಕಿನಲ್ಲಿ ಕೇವಲ ಒಂದೇ ಒಂದು ಪ್ರಕರಣ ಮಾತ್ರ ಪತ್ತೆಯಾಗಿತ್ತು. ಆದರೆ, ಈ ಬಾರಿ ಜನವರಿಯಿಂದ ಈವರೆಗೆ 18 ಪ್ರಕರಣಗಳು ಪತ್ತೆಯಾಗಿವೆ. ಇಲ್ಲೊಂದು ಆತಂಕದ ವಿಷಯವೆಂದರೆ, ಬೇರುಕೊಡಿಗೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡಿದೆ.

ವಿಷಾಹಾರ ಪ್ರಕರಣ ಹಿನ್ನೆಲೆ: ವಸತಿ ನಿಲಯಗಳಿಗೆ ಕಡ್ಡಾಯ ಮಾರ್ಗಸೂಚಿ

Feb 13 2024, 12:50 AM IST
ದ.ಕ. ಜಿಲ್ಲೆಯ ಎಲ್ಲ ವಸತಿ ನಿಲಯಗಳಿಗೆ ಕಡ್ಡಾಯ ಮಾರ್ಗಸೂಚಿಯನ್ನು ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದೆ. ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ ಹಾಗೂ ಖಾಸಗಿ ಹಾಸ್ಟೆಲ್‌ ಮಾಲೀಕರು ಆಹಾರ ಸಂರಕ್ಷಣೆ ಗುಣಮಟ್ಟ ಮತ್ತು ಪ್ರಾಧಿಕಾರದಿಂದ ನೋದಣಿ ಅಥವಾ ಲೈಸನ್ಸ್ ಪಡೆದುಕೊಳ್ಳಬೇಕು. ಅಡುಗೆ ಕೋಣೆ ಹೊಂದಿರುವ ಹಾಸ್ಟೆಲ್, ಪಿ.ಜಿ.ಗಳು ಕಡ್ಡಾಯವಾಗಿ ಲೈಸನ್ಸ್ ಪಡೆದುಕೊಳ್ಳಬೇಕು ಎಂದು ಆರೋಗ್ಯಾಧಿಕಾರಿ ಸೂಚಿಸಿದ್ದಾರೆ.

ಭ್ರೂಣ ಹತ್ಯೆ ಪ್ರಕರಣ: ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು

Feb 13 2024, 12:49 AM IST
ಮಂಡ್ಯ ಜಿಲ್ಲೆಯಲ್ಲಿ 55 ಸ್ಕ್ಯಾನಿಂಗ್ ಸೆಂಟರ್, 25 ಹಾಸ್ಪಿಟಲ್‌, 32 ಲ್ಯಾಬ್, 130 ಕ್ಲಿನಿಕ್ ಗಳನ್ನು ಪರಿಶೀಲಿಸಿರುವ ಬಗ್ಗೆ ನಿಯೋಜಿಸಿರುವ ವೈದ್ಯರು, ಅಧಿಕಾರಿಗಳು ಇಲ್ಲಿ ಯಾವುದೇ ಹೆಣ್ಣು ಭ್ರೂಣ ಲಿಂಗ ಪತ್ತೆ ಅಥವಾ ಅನಾಧಿಕೃತ ಕೃತ್ಯ ನಡೆಯುತ್ತಿಲ್ಲ ಎಂಬ ದೃಢೀಕರಣ ಪತ್ರವನ್ನು ನೀಡಬೇಕು.

ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಮಾಜಿ ಸಚಿವ ರಾಜೂಗೌಡ ಆಕ್ರೋಶ

Feb 13 2024, 12:46 AM IST
ಭಾಗವಾಧ್ವಜಗಳನ್ನು ಪುರಸಭೆಯ ಸಿಬ್ಬಂದಿ ಕಸ ವಿಲೇವಾರಿ ವಾಹನದಲ್ಲಿ ಸಾಗಿಸುತ್ತಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ: ಮಾಜಿ ಶಾಸಕ ರಾಜೂಗೌಡ

ಪೇದೆ ಮೇಲೆ ಹಲ್ಲೆ ಪ್ರಕರಣ; ಧರಣಿ ಕುಳಿತ ಶಾಸಕಿ ಕರೆಮ್ಮ ಜಿ.ನಾಯಕ

Feb 13 2024, 12:45 AM IST
ದೇವದುರ್ಗ ಪೊಲೀಸ್‌ ಠಾಣೆ ಆವರಣದಲ್ಲಿ ಶಾಸಕಿ ಕರೆಮ್ಮ ಜಿ.ನಾಯಕ ಅಹೋರಾತ್ರಿ ಧರಣಿ ನಡೆಸಿದರು.

ನಾಡಬಾಂಬ್ ಸ್ಪೋಟ ಪ್ರಕರಣ, ಎಫ್.ಎಸ್.ಎಲ್ ಅಧಿಕಾರಿಗಳ ತಂಡ ಭೇಟಿ

Feb 12 2024, 01:33 AM IST
ಕಾಡು ಪ್ರಾಣಿಗಳು ನೀರು ಕುಡಿಯಲು ಬಂದ ವೇಳೆ ನಾಡ ಬಾಂಬ್ ಸೇವಿಸಿ ಸ್ಪೋಟಗೊಂಡು ಸಾವನ್ನಪ್ಪುತ್ತವೆ.ಈ ಕಾರಣಕ್ಕಾಗಿ ತಾಲೂಕಿನಲ್ಲಿ ಕಾಡು ಪ್ರಾಣಿಗಳ ಬೇಟೆಗೆ ನಾಡಬಾಂಬ್ ನಿರಂತರವಾಗಿ ಬಳಸಲಾಗುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬರುತ್ತಿವೆ

ಮಾನಭಂಗಕ್ಕೆ ಯತ್ನ: ಪೋಕ್ಸೋ ಪ್ರಕರಣ ದಾಖಲಿಸಿದರೂ ಆರೋಪಿಗಳ ಬಂಧನವಿಲ್ಲ

Feb 11 2024, 01:45 AM IST
ಮಾನಭಂಗಕ್ಕೆ ಯತ್ನಿಸಿದ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲಾಗಿದ್ದರೂ ಮುಂಡರಗಿ ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿಲ್ಲ ಮತ್ತು ಇದೀಗ ಬಿ ವರದಿ ಸಲ್ಲಿಸುವ ಮೂಲಕ ಪ್ರಕರಣವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು 17 ವರ್ಷದ ಸಂತ್ರಸ್ತೆ ಹಾಗೂ ಅವಳ ಕುಟುಂಬದ ಸದಸ್ಯರು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ರಾಜಿ ಸಂಧಾನದಿಂದ ಪ್ರಕರಣ ಇತ್ಯರ್ಥಕ್ಕೆ ಅವಕಾಶ: ನ್ಯಾ.ಬಿ.ಎಸ್‌ ರೇಖಾ

Feb 10 2024, 01:51 AM IST
ಮಾ.9ರಂದು ಯಾದಗಿರಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಅದಾಲತ್‌ನಲ್ಲಿ 2383 ಪ್ರಕರಣಗಳನ್ನು ಜಿಲ್ಲೆಯಲ್ಲಿ ಗುರುತಿಸಿದ್ದು, ಇನ್ನೂ ಹೆಚ್ಚಿಗೆ ಆಗಲಿವೆ. ಸಾರ್ವಜನಿಕರು ಅದಾಲತ್‌ನಲ್ಲಿ ಪಾಲ್ಗೊಂಡು ಪ್ರಕರಣ ಇತ್ಯರ್ಥಪಡಿಸಕೊಳ್ಳುವಂತೆ ನ್ಯಾಯಾಧೀಶೆ ರೇಖಾ ತಿಳಿಸಿದ್ದಾರೆ.

ದಿನಕ್ಕೊಂದು ಕೊಲೆ ಪ್ರಕರಣ: ಮಹಾನಗರ ಜನತೆ ತಲ್ಲಣ

Feb 10 2024, 01:49 AM IST
ಹೆಚ್ಚುತ್ತಿರುವ ಅಪರಾಧ ಪ್ರಕರಣ ತಡೆಗಟ್ಟುವುದೇ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಹೆಚ್ಚಿಸಿದ ಕಮಿಷನರೇಟ್‌ ಪೊಲೀಸ್‌ ಗಸ್ತು ಹೆಚ್ಚಿಸಿದೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 116
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved