• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದತ್ತಪೀಠದಲ್ಲಿ ದಾಂಧಲೆ ಪ್ರಕರಣ: ಕೇಸ್‌ ರೀ ಓಪನ್ ಆಗಿಲ್ಲ: ಎಸ್ಪಿ ಡಾ. ವಿಕ್ರಂ ಅಮಟೆ

Jan 05 2024, 01:45 AM IST
ಹುಬ್ಬಳ್ಳಿಯಲ್ಲಿ ಕರ ಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಹೋರಾಟ ನಡೆಯುತ್ತಿರುವ ಸಂದರ್ಭದಲ್ಲಿ ದತ್ತಪೀಠದ ಹೋರಾಟದ ಕೇಸ್ ರೀ ಓಪನ್ ಸುದ್ದಿ ಗುರುವಾರ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ದೊಡ್ಡ ಸದ್ದು ಮಾಡಿತ್ತು.

ಹಿಂಡನ್‌ಬರ್ಗ್‌ ಪ್ರಕರಣ: ಅದಾನಿಗೆ ಸುಪ್ರೀಂನಲ್ಲಿ ಜಯ

Jan 04 2024, 01:45 AM IST
ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಹಿಂಡನ್‌ಬರ್ಗ್‌ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಅದಾನಿ ಸಮೂಹಕ್ಕೆ ತಾರ್ಕಿಕ ಜಯ ಸಿಕ್ಕಿದೆ. ಈ ತನಿಖೆಗಳನ್ನು ಕೇವಲ ಸೆಬೆ ಮಾತ್ರ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.

ಬಗರ್‌ ಹುಕ್ಕುಂ ಸಾಗುವಳಿದಾರರ ಮೇಲೆ ಪ್ರಕರಣ ದಾಖಲು - ವಿರೋಧ

Jan 03 2024, 01:45 AM IST
ಕಡಬಗಟ್ಟಿ ಬಗರ್ ಹುಕುಂ ಸಾಗುವಳಿದಾರರಿಗೆ ನೋಟಿಸ್ ಗಳು ಬರುತ್ತಿದ್ದು, ರೈತರು ಇದರಿಂದ ಕಂಗಾಲಾಗಿದ್ದಾರೆ ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಸ್ಸೆಸ್‌) ಮತ್ತು ಬಗರ್ ಹುಕ್ಕುಂ ಹೋರಾಟ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

ಯಾದಗಿರಿ: ಅಕ್ಕಿ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ವಹಿಸುವಂತೆ ಆಗ್ರಹ

Jan 03 2024, 01:45 AM IST
ನಮ್ಮ ಕರ್ನಾಟಕ ಸೇನೆ ವತಿಯಿಂದ ಶಹಾಪುರದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಶಹಾಪುರ ನಗರದಲ್ಲಿ 6077 ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು.

ವಿವಾಹಿತ ಮಹಿಳೆ ದಿಗ್ಬಂಧನ ಪ್ರಕರಣ ಬೆಳಕಿಗೆ<bha>;</bha> ಆಸ್ಪತ್ರೆಗೆ ಸೇರಿಸಿದ ಇಲಾಖೆ

Jan 03 2024, 01:45 AM IST
ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದಲ್ಲಿ ವಿವಾಹಿತ ಮಹಿಳೆಯನ್ನು ಮನೆಯೊಂದರಲ್ಲಿ ದಿಗ್ಬಂಧನ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿದೆ.

2 ಪ್ರತ್ಯೇಕ ಪ್ರಕರಣ: ಕೊಪ್ಪದ ಇಬ್ಬರು ಪೊಲೀಸರು ಅಮಾನತು

Dec 31 2023, 01:30 AM IST
ಲಿಂಗದಹಳ್ಳಿ ಠಾಣೆಯಿಂದ ಅಮಾನತುಗೊಂಡಿದ್ದ ಕಾನ್‌ಸ್ಟೆಬಲ್‌ ಸಿದ್ಧೇಶ್, ತರೀಕೆರೆ ಠಾಣೆಯಿಂದ ಅಮಾನತುಗೊಂಡಿದ್ದ ಹೆಡ್‌ಕಾನ್‌ಸ್ಟೆಬಲ್ ಉಮಾಶಂಕರ್ ಕೊಪ್ಪ ಠಾಣೆಗೆ 6 ತಿಂಗಳ ಹಿಂದೆ ವರ್ಗಾವಣೆ ಗೊಂಡಿದ್ದರು. ಕೊಪ್ಪಕ್ಕೆ ಬಂದ ಮೇಲೂ ಹಳೆಚಾಳಿಯನ್ನೆ ಮುಂದುವರೆಸಿ ವಸೂಲಿ ದಂಧೆಯಲ್ಲಿ ತೊಡಗಿದ್ದ ಸಿದ್ದೇಶ್ ಮತ್ತು ದುರ್ವರ್ತನೆ ತೋರಿದ ಉಮಾಶಂಕರ್‌ ನ್ನು ಶುಕ್ರವಾರ ರಾತ್ರಿ ಅಮಾನತು ಗೊಳಿಸಲಾಗಿದೆ

ವಂಚನೆ ಪ್ರಕರಣ: ಏಳು ಆರೋಪಿಗಳ ಬಂಧನ

Dec 30 2023, 01:30 AM IST
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಆಪ್ತ ಗೋಕಾಕದ ನಿವಾಸಿ ಸಿದ್ದನಗೌಡ ಬಿರಾದಾರ ಅವರನ್ನು ವಂಚನೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಪೊಲೀಸರು ಮಹಿಳೆ ಸೇರಿದಂತೆ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರತ್ಯೇಕ ಗಾಂಜಾ ಪ್ರಕರಣ: ಮಾಲು ಸಮೇತ ಮೂವರ ವಶ

Dec 30 2023, 01:15 AM IST
ಸಮಾಜವನ್ನುತಪ್ಪು ದಾರಿಗೆಳೆಯುವ ಮಾದಕ ವಸ್ತುಗಳ ನಿಗ್ರಹಕ್ಕೆ ಪೊಲೀಸರು ಶಕ್ತಿಮೀರಿ ಶ್ರಮಿಸುತ್ತಾರೆ. ಆದರೆ, ಅಂಥ ಅಪರಾಧಗಳು ಮಾತ್ರ ಪದೇಪದೆ ಘಟಿಸುತ್ತಲೇ ಇವೆ. ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಮೂವರ ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.

ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ

Dec 29 2023, 01:32 AM IST
ಚನ್ನಪಟ್ಟಣ: ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಪ್ರಕರಣದ ತನಿಖೆಯನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರಿಂದ ಸಿಐಡಿಗೆ ಹಸ್ತಾಂತರಿಸುವಂತೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಗುರುವಾರ ಆದೇಶ ಹೊರಡಿಸಿದ್ದಾರೆ.

ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ

Dec 29 2023, 01:32 AM IST
ಚನ್ನಪಟ್ಟಣ: ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಪ್ರಕರಣದ ತನಿಖೆಯನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರಿಂದ ಸಿಐಡಿಗೆ ಹಸ್ತಾಂತರಿಸುವಂತೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಗುರುವಾರ ಆದೇಶ ಹೊರಡಿಸಿದ್ದಾರೆ.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 116
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved