• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಬೈಲ್‌ ಕಳವು ಪ್ರಕರಣ: 110 ಮೊಬೈಲ್‌ಗಳು ಪೊಲೀಸ್‌ ವಶಕ್ಕೆ

Jul 30 2025, 12:45 AM IST
ಶಿವಮೊಗ್ಗ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮೊಬೈಲ್‌ ಕಳೆದುಕೊಂಡಿದ್ದ ವಾರಸುದಾರರಿಗೆ ಮೊಬೈಲ್‌ ಪೋನ್‌ಗಳನ್ನು ಹಿಂದಿರುಗಿಸಲಾಯಿತು.

ಧರ್ಮಸ್ಥಳ ಪ್ರಕರಣ: ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆಗೆ ಆಗ್ರಹ

Jul 30 2025, 12:45 AM IST
ದೊಡ್ಡಬಳ್ಳಾಪುರ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಮಹಿಳೆಯರು, ಯುವತಿಯರ ಮೇಲಿನ ಅತ್ಯಾಚಾರ, ಕೊಲೆ ಮತ್ತು ನಿಗೂಢ ಕಣ್ಮರೆ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಸಂವಿಧಾನ ರಕ್ಷಣೆಗಾಗಿ ನಾಗರಿಕರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ಡೆಂಘೀ ನಿಯಂತ್ರಣಕ್ಕೆ ಬಿಬಿಎಂಪಿ ಸಿದ್ಧತೆ : ಜುಲೈ ತಿಂಗಳಲ್ಲಿಯೇ 442 ಪ್ರಕರಣ ಪತ್ತೆ

Jul 29 2025, 07:58 AM IST

ನಗರದಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣ ನಿಯಂತ್ರಣಕ್ಕೆ ಮುಂದಾಗಿರುವ ಬಿಬಿಎಂಪಿ, ಲಾರ್ವಾ ಉತ್ಪತ್ತಿ ಸ್ಥಳಗಳನ್ನು ಪತ್ತೆ ಮಾಡಿ ನಾಶಪಡಿಸುವುದು ಮತ್ತು ಎಲ್ಲೆಡೆ ಔಷಧ ಸಿಂಪಡಣೆ ಮಾಡಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ನೂರಾರು ಶವ ಹೂತ ಪ್ರಕರಣ : 13 ಸ್ಥಳ ಗುರುತಿಸಿದ ಅನಾಮಿಕ

Jul 29 2025, 01:01 AM IST
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಸೋಮವಾರ ಮಹತ್ವದ ಬೆಳವಣಿಗೆಗಳು ನಡೆದಿವೆ. ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಲಿನ ಪ್ರದೇಶಗಳಲ್ಲಿ ಅನಾಮಿಕ ವ್ಯಕ್ತಿ ತಾನು ಮೃತದೇಹಗಳನ್ನು ಹೂತು ಹಾಕಿರುವ 13 ಸ್ಥಳಗಳನ್ನು ಗುರುತಿಸಿದ್ದಾನೆ.

ಕಂತೆ ಕಂತೆ ನೋಟು ಪತ್ತೆ ಪ್ರಕರಣ : ನ್ಯಾ. ವರ್ಮಾಗೆ ಸುಪ್ರೀಂ ತೀವ್ರ ತರಾಟೆ

Jul 29 2025, 01:01 AM IST
ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ಯಶವಂತ್‌ ವರ್ಮಾ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಪಡಿತರ ಅಕ್ರಮ ದಾಸ್ತಾನು: ಪ್ರಕರಣ ದಾಖಲು

Jul 27 2025, 12:00 AM IST
ಅಕ್ರಮವಾಗಿ ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಶಿರಸ್ತೆದಾರ್ ಶಿವರಾಜು ಗ್ರಾಮಾಂತರ ಪೊಲೀಸರ ಜತೆಗೂಡಿ ದಾಳಿ ನಡೆಸಿದರು.

ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ ಕುರಿತು ಸಿಐಡಿ ತನಿಖೆ ಶುರು

Jul 26 2025, 01:30 AM IST

ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಅಧಿಕಾರಿಗಳು ಆರಂಭಿಸಿದ್ದಾರೆ.

ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಪ್ರಕರಣ - ಜಾರ್ಜ್‌ ವಿರುದ್ಧ ಕೇಸ್‌ ದಾಖಲಿಗೆ ಗೌರ್ನರ್‌ ಅನುಮತಿ ಬೇಕು!

Jul 25 2025, 05:18 AM IST

ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಕೇಳಿ ಬಂದಿರುವ ಸ್ಮಾರ್ಟ್‌ ಮೀಟರ್ ಗುತ್ತಿಗೆಯ ಬಹುಕೋಟಿ ಹಗರಣದ ತನಿಖೆಯು ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿ ಮೇಲೆ ಅ‍ವಲಂಬಿತವಾಗಿದೆ ಎಂದು ತಿಳಿದು ಬಂದಿದೆ.

ಕೈದಿಗೆ ಹಲ್ಲೆ ಮಾಡಿದ ಸಹಕೈದಿಗಳ ವಿರುದ್ಧ ಕೆ-ಕೋಕಾ ಪ್ರಕರಣ ದಾಖಲು

Jul 25 2025, 01:14 AM IST
ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಹಲ್ಲೆ ನಡೆಸಿದ ನಾಲ್ವರು ಸಹ ಕೈದಿಗಳ ವಿರುದ್ಧ ಕೆ-ಕೋಕಾ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಶವಗಳ ಹೊತಿಟ್ಟ ಪ್ರಕರಣ; ಎಸ್‌ಐಟಿ ಮೇಲೆ ವಿಶ್ವಾಸ ಇದೆ: ನಾಗಲಕ್ಷ್ಮಿ ಚೌಧರಿ

Jul 25 2025, 12:30 AM IST
ಎಸ್ಐಟಿ ತನಿಖಾ ತಂಡದಲ್ಲಿ ದಕ್ಷ ಅಧಿಕಾರಿಗಳಿದ್ದಾರೆ. ನಮಗೆ ನಂಬಿಕೆ, ಭರವಸೆ ಮತ್ತು ವಿಶ್ವಾಸ ಇರಬೇಕು. ಸತ್ಯದ ಮೇಲೆ ಖಂಡಿತವಾಗಿಯೂ ಬೆಳಕು ಚೆಲ್ಲುತ್ತದೆ ಎನ್ನುವ ನಂಬಿಕೆ ನನಗಿದೆ. ರಾಜ್ಯ ಪೊಲೀಸರ ಮೇಲೆ ಜನರು ಸಹ ನಂಬಿಕೆ ಇಟ್ಟಿದ್ದಾರೆ. ಖಂಡಿತವಾಗಿಯೂ ಧರ್ಮಸ್ಥಳ ಸುತ್ತಮುತ್ತಲಿನ ಶವಗಳನ್ನು ಹೊತಿರುವ ಪ್ರಕರಣದ ಸತ್ಯಾಂಶ ಹೊರ ಬರಲಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 123
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved