• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ಸಿಐಡಿಗೆ

Dec 18 2023, 02:00 AM IST
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ನಡು ಬೀದಿಯಲ್ಲಿ ಮೆರವಣಿಗೆ ಮಾಡಿ ವಿದ್ಯುತ್‌ ಕಂಬಕ್ಕೆ ಕಟ್ಟಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ವಹಿಸಿಕೊಂಡಿದೆ.

ಮಹಿಳೆ ಬೆತ್ತಲೆ ಪ್ರಕರಣ: ಬಿಜೆಪಿ ರಾಜಕಾರಣ

Dec 17 2023, 01:45 AM IST
ಬೆಳಗಾವಿ ಪ್ರಕರಣ ಕುರಿತು ರಾಜ್ಯ ಸರ್ಕಾರ ಎಲ್ಲ ರೀತಿಯ ಕಾನೂನು ಕ್ರಮ ತೆಗೆದುಕೊಂಡಿದೆ. ಗೃಹ ಸಚಿವರು ಸಂತ್ರಸ್ತೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಪರಿಹಾರ ಸಹ ನೀಡಿ ಬಂದಿದ್ದಾರೆ.

ಬೆಳಗಾವಿಯ ಮಹಿಳೆ ಬೆತ್ತಲೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

Dec 17 2023, 01:45 AM IST
ಬೆಳಗಾವಿ ಜಿಲ್ಲೆ ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅಮಾನವೀಯವಾಗಿ ನಡೆಸಿಕೊಂಡ ಪ್ರಕರಣ ಹಾಗೂ ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹೆಣ್ಣು ಶಿಶು ಭ್ರೂಣ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶನಿವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬೆಳಗಾವಿ ಬೆತ್ತಲೆ ಪ್ರಕರಣ ಖಂಡಿಸಿ ಕೊಪ್ಪಳದಲ್ಲಿ ಬಿಜೆಪಿ ಪ್ರತಿಭಟನೆ

Dec 17 2023, 01:45 AM IST
ಬಸವೇಶ್ವರ ವೃತ್ತದಲ್ಲಿ ಹೆದ್ದಾರಿಯಲ್ಲಿಯೇ ಏಕಾಏಕಿ ಪ್ರತಿಭಟನೆಯನ್ನು ನಡೆಸಿದ್ದರಿಂದ ಕೆಲಕಾಲ ಟ್ರಾಫಿಕ್ ಸಮಸ್ಯೆಯಾಯಿತು. ರಸ್ತೆ ಬಂದ್ ಮಾಡಿ, ಪ್ರತಿಭಟನೆ ಮಾಡಲು ಪೊಲೀಸರು ಅವಕಾಶ ನೀಡಲಿಲ್ಲ. ಹೀಗಾಗಿ, ಬಸವೇಶ್ವರ ವೃತ್ತದಲ್ಲಿ ಕಾರ್ಯಕರ್ತರು ಘೋಷಣೆಗಳನ್ನು ಹಾಕಿ, ಆಕ್ರೋಶ ವ್ಯಕ್ತಪಡಿಸಿದರು.

ಹೆಣ್ಣುಭ್ರೂಣ ಹತ್ಯೆ ಪ್ರಕರಣ: ಡಾ. ಶ್ರೀನಿವಾಸ್ ಬಂಧನ

Dec 17 2023, 01:45 AM IST
ಹೊಸಕೋಟೆ: ತಾಲೂಕಿನ ಅನುಗೊಂಡನಹಳ್ಳಿ ಹೋಬಳಿ ತಿರುಮಲಶೆಟ್ಟಿಹಳ್ಳಿ ಬಳಿಯ ಎಸ್‌ಪಿಜಿ ಆಸ್ಪತ್ರೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪತ್ತೆ ವೇಳೆ ನಾಪತ್ತೆಯಾಗಿದ್ದ ಆಸ್ಪತ್ರೆಯ ಡಾ.ಶ್ರೀನಿವಾಸ್ ನನ್ನು ತಿರುಮಲಶೆಟ್ಟಿಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಹದೇವಯ್ಯ ಕೊಲೆ ಪ್ರಕರಣ: ಇನ್ನಿಬ್ಬರ ಬಂಧನ?

Dec 17 2023, 01:45 AM IST
ಚನ್ನಪಟ್ಟಣ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ. ಮತ್ತೋರ್ವ ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಿದ್ದು, ಪ್ರಕರಣದಲ್ಲಿ ಒಟ್ಟು ನಾಲ್ವರು ಭಾಗಿಯಾಗಿದ್ದಾರೆಂದು ಶಂಕಿಸಲಾಗಿದೆ.

ಪ್ರಾಣಿಬಲಿ, ದಲಿತರಿಗೆ ಬಹಿಷ್ಕಾರ ಪ್ರಕರಣ: ದೇವಿಕೇರಾಗೆ ಅಧಿಕಾರಿಗಳ ತಂಡ ಭೇಟಿ, ಶಾಂತಿ ಸಭೆ

Dec 17 2023, 01:45 AM IST
ಪ್ರಾಣಿಬಲಿ, ದಲಿತರಿಗೆ ಬಹಿಷ್ಕಾರ ಪ್ರಕರಣ: ದೇವಿಕೇರಾಗೆ ಅಧಿಕಾರಿಗಳ ತಂಡ ಭೇಟಿ, ಶಾಂತಿ ಸಭೆಸಂಚಲನ ಮೂಡಿಸಿದ ಕನ್ನಡಪ್ರಭದಲ್ಲಿ ಪ್ರಕಟಗೊಂಡ ಸುದ್ದಿ. ಎಲ್ಲವೂ ಸರಿಯಿದೆ ಎಂದು ಹೇಳುವಂತೆ ಗ್ರಾಮಸ್ಥರಿಗೆ ಮುಖಂಡರ ಒತ್ತಡ?

ಲೋಕ್‌ ಅದಾಲತ್‌ನಲ್ಲಿ ವ್ಯಾಜ್ಯಪೂರ್ವ 1,06,421 ಪ್ರಕರಣ ಇತ್ಯರ್ಥ

Dec 16 2023, 02:01 AM IST
ಇತ್ತೀಚೆಗೆ ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ ಒಟ್ಟು 3204 ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ 1,06,421 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ ಗೀತಾ ತಿಳಿಸಿದ್ದಾರೆ.

ಅಕ್ಕಿ ಅಕ್ರಮ ಪ್ರಕರಣ ಸಿಐಡಿಗೆ ಒಪ್ಪಿಸಲು ಆಗ್ರಹ: ಇಂದು ಬಿಜೆಪಿ ಪ್ರತಿಭಟನೆ

Dec 16 2023, 02:00 AM IST
ಪಡಿತರ ಅಕ್ಕಿಯಲ್ಲಾದ ಹಗರಣವನ್ನು ಸಿಐಡಿಗೆ ಒಪ್ಪಿಸುವಂತೆ ಜಿಲ್ಲಾ ಬಿಜೆಪಿ ಇಂದು ಪ್ರತಿಭಟನೆ ನಡೆಸಲಿದೆ. 6077 ಕ್ವಿಂಟಲ್ ಅಕ್ಕಿ ಪಡಿತರ ನಾಪತ್ತೆಯಾಗೊದ್ದು, ಆರೋಪಿಗಳಿಗೆ ಶಿಕ್ಷೆಗೆ ಆಗ್ರಹಿಸಿದ್ದಾರೆ.

ಹಳೇಹುಬ್ಬಳ್ಳಿ ಗಲಭೆ ಪ್ರಕರಣ: 35 ಮಂದಿಗೆ ಸುಪ್ರೀಂಕೋರ್ಟ್‌ ಜಾಮೀನು

Dec 16 2023, 02:00 AM IST
ಹಳೇಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ 35 ಮಂದಿಗೆ ಸುಪ್ರೀಂಕೋರ್ಟ್‌ ಶುಕ್ರವಾರ ಜಾಮೀನು ನೀಡಿ ಆದೇಶಿಸಿದೆ ಎಂದು ಅಂಜುಮನ್‌ ಸಂಸ್ಥೆ ಅಧ್ಯಕ್ಷ ಯೂಸುಫ್‌ ಸವಣೂರು ತಿಳಿಸಿದ್ದಾರೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • 115
  • 116
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved