• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಕೆಶಿ ಪ್ರಕರಣ ಹಿಂಪಡೆಯುವುದು ಸರಿಯಲ್ಲ: ಜೋಶಿ

Nov 25 2023, 01:15 AM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರರ ವಿರುದ್ಧ ಸಲ್ಲಿಕೆಯಾಗಿರುವ ಪ್ರಕರಣವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ವಾಪಸ್‌ ಪಡೆಯಲು ನಿರ್ಧರಿಸಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ ವಿರುದ್ಧ 2019ರಲ್ಲಿ ಅಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲು ನಿರ್ಧರಿಸಿರುವುದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. ದೇಶದಲ್ಲಿ ನಾಯಾಂಗ ವ್ಯವಸ್ಥೆಯಿದೆ.

ಡಿಕೆಶಿ ಮೇಲಿನ ಸಿಬಿಐ ಪ್ರಕರಣ ವಾಪಸ್‌- ಸಚಿವ ಲಾಡ್‌ ಸಮರ್ಥನೆ

Nov 25 2023, 01:15 AM IST
ಕನ್ನಡಪ್ರಭ ವಾರ್ತೆ ಧಾರವಾಡಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಮೇಲಿನ ಸಿಬಿಐ ಪ್ರಕರಣ ವಾಪಸ್‌ ಪಡೆದಿರುವ ರಾಜ್ಯ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಗಳಿಗೆ ಈ ರೀತಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಕ್ಯಾಬಿನೆಟ್‌ ಅಂದರೆ ಸರ್ಕಾರ ಇದ್ದಂತೆ. ಹೀಗಾಗಿ ಕ್ಯಾಬಿನೆಟ್‌ ನಿರ್ಣಯದ ಬಗ್ಗೆ ವಾದ-ವಿವಾದಗಳು ಸಾಮಾನ್ಯ. ಆದರೆ, ಸರ್ಕಾರ ತೆಗೆದುಕೊಂಡ ನಿರ್ಧಾರ ಅಂತಿಮ.

ನವಜಾತ ಶಿಶು ಸಾವು ಪ್ರಕರಣ: ಡಿಸಿ ಭರವಸೆ ಬಳಿಕ ಅಹೋರಾತ್ರಿ ಧರಣಿ ಅಂತ್ಯ

Nov 22 2023, 01:00 AM IST
ಮಂಗಳವಾರ ಬೆಳಗ್ಗೆ ಆಸ್ಪತ್ರೆ ಎದುರು ಜಮಾಯಿಸತೊಡಗಿದ ಪ್ರತಿಭಟನಾಕಾರರು ವೈದ್ಯರ ಅಮಾನತಿಗೆ ಆಗ್ರಹಿಸಿದರು. ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಪ್ರತಿಭಟನಾ ನಿರತರ ಮನವೊಲಿಸುವ ಪ್ರಯತ್ನ ನಡೆಸಿದರು

ನೇಜಾರು ಕೊಲೆ: ಪ್ರಚೋದನಕಾರಿ ಬರಹ ವಿರುದ್ಧ ಸ್ವಯಂ ಪ್ರಕರಣ ದಾಖಲು

Nov 21 2023, 12:45 AM IST
ಇಲ್ಲಿನ ನೇಜಾರು ಗ್ರಾಮದಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪಿ, ಶಿವಮೊಗ್ಗದ ಯುವಕನ ಮೇಲೆ ಉಡುಪಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿದ್ದಾರೆ.

ದರೋಡೆ ಪ್ರಕರಣ, ೫ ಆರೋಪಿಗಳ ಬಂಧನ

Nov 21 2023, 12:45 AM IST
ಪಟ್ಟಣ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ದರೋಡೆ ನಡೆದ ಪ್ರಕರಣ ಭೇದಿಸಿದ ಹಾನಗಲ್ಲ ಪೊಲೀಸರು ೮ ತಾಸುಗಳಲ್ಲಿ ೫ ಜನ ಆರೋಪಿತರನ್ನು ಬಂಧಿಸಿದ್ದಾರೆ.ಇರ್ಷಾದ್‌ಅಹ್ಮದ್ ಆಲದಕಟ್ಟಿ ಎಂಬ ತರಕಾರಿ ವ್ಯಾಪಾರಿ ತನ್ನ ಸ್ನೇಹಿತ ಗೌಸ ಮೋಹದ್ದೀನ ಉಪ್ಪಣಸಿ ಎಂಬವರೊಂದಿಗೆ ನ. ೧೮ ರಂದು ರಾತ್ರಿ ೧೨ ಗಂಟೆಗೆ ಅಕ್ಕಿಆಲೂರಿನಿಂದ ಹಾನಗಲ್ಲಿಗೆ ಬರುವ ಸಂದರ್ಭದಲ್ಲಿ ಗೆಜ್ಜಿಹಳ್ಳಿ ಹಾಗೂ ಹಾನಗಲ್ಲ ನಡುವಿರುವ ಧರ್ಮಾ ನದಿ ಸೇತುವೆ ಬಳಿ ಅಪರಿಚಿತ ತಂಡ ಏಕಾಏಕಿ ಹೊಡೆದು ಹೆದರಿಸಿ ₹೨೪ ಸಾವಿರ ಹಾಗೂ ಎರಡು ಮೊಬೈಲ್‌ಗಳನ್ನು ದರೋಡೆ ಮಾಡಿರುವುದಾಗಿ ಹಾನಗಲ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಅಕ್ರಮ ಪಡಿತರ ಅಕ್ಕಿ ಸಾಗಾಟ: ಪ್ರಕರಣ ದಾಖಲು

Nov 20 2023, 12:45 AM IST
ಇಂಡಿ ಗ್ರಾಮೀಣ ಸಿಪಿಐ ಎಂ.ಎಂ.ಡಪ್ಪಿನ ಹಾಗೂ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ದಾಳಿ ಮಾಡಿ ಬುಲೆರೋ ವಾಹನ ವಶಪಡಿಸಿಕೊಂಡು ಹಾಗೂ ಇಬ್ಬರನ್ನು ಬಂಧಿಸಿದ್ದಾರೆ.

ಹಂಪಿ ವಿರೂಪಾಕ್ಷೇಶ್ವರ ದೇಗುಲದಲ್ಲಿ ಮತ್ತೊಂದು ಡ್ರಿಲ್‌ ಪ್ರಕರಣ ಬಯಲಿಗೆ!

Nov 19 2023, 01:30 AM IST
ವಿಶ್ವ ಪರಂಪರೆ ತಾಣ ಹಂಪಿಯಲ್ಲಿ ಈಗ ಬರೀ ಸ್ಮಾರಕಗಳಿಗೆ ಡ್ರಿಲ್‌ ಮಾಡಿರುವ ಪ್ರಕರಣಗಳು ಒಂದೊಂದಾಗಿ ಹೊರ ಬರಲಾರಂಭಿಸಿವೆ. ಈಗ ಶ್ರೀ ವಿರೂಪಾಕ್ಷೇಶ್ವರ ದೇವಾಲಯದ ಆವರಣದಲ್ಲೇ ಶುದ್ಧ ಕುಡಿಯುವ ನೀರಿನ ಘಟಕದ ನೀರಿನ ಹೊರ ಹರವಿಗಾಗಿ ವಿಜಯನಗರ ಕಾಲದ ಮಂಟಪ ಗೋಡೆಗೆ ಡ್ರಿಲ್‌ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ವಿರೂಪಾಕ್ಷೇಶ್ವರ ದೇಗುಲದ ಕಂಬಗಳಿಗೆ ಮೊಳೆ ಪ್ರಕರಣ: ಹಂಪಿ ಪ್ರಾಧಿಕಾರದ ಆಯುಕ್ತ ಪರಿಶೀಲನೆ

Nov 17 2023, 06:45 PM IST
ಈ ಪ್ರಕರಣ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿರುವ ಹಂಪಿ ನಿರ್ವಹಣಾ ಪ್ರಾಧಿಕಾರದ ಆಯುಕ್ತರು, ಈ ಕುರಿತು ಮುಜರಾಯಿ ಇಲಾಖೆಯ ಇಒ ಹನುಮಂತಪ್ಪ ಹಾಗೂ ಭಾರತೀಯ ಪುರಾತತ್ವ ಇಲಾಖೆಯ ರವೀಂದ್ರ ಹತ್ತಿಕಾಳ ಅವರಿಂದ ಮಾಹಿತಿ ಕೂಡ ಪಡೆದರು.

ಅಕ್ರಮ ಔಷಧಿಗಳ ನಾಪತ್ತೆ ಪ್ರಕರಣ, ಕೖಷಿ ಅಧಿಕಾರಿಗೆ ನೋಟೀಸ್

Nov 14 2023, 01:17 AM IST
ಕೊಳ್ಳೇಗಾಲದ ಆರ್ ಎಂ ಸಿಯಲ್ಲಿರುವ ಕೃಷಿ ಇಲಾಖೆಯ ಗೋದಾಮಿನಲ್ಲಿ ಸರ್ಕಾರ ವಿತರಿಸಿದ ಎಂ ಪವರ್ ಎಂಬ ಹೆಸರಿನ ಔಷಧಿ ಅಕ್ರಮ ದಾಸ್ತಾನಿನ ಬಗ್ಗೆ ಸೂಕ್ತ ಉತ್ತರ ನೀಡುವಂತೆ ಕೃಷಿ ಅಧಿಕಾರಿ ನಾಗೇಂದ್ರ ಅವರಿಗೆ ಸಹಾಯಕ ನಿರ್ದೇಶಕಿ ಸುಂದ್ರಮ್ಮ ನೋಟೀಸ್ ಜಾರಿಗೊಳಿಸಿದ್ದಾರೆ.

ಭಾನುಮತಿ ಆನೆ ಬಾಲಕ್ಕೆ ಗಾಯ ಪ್ರಕರಣ: ಇಬ್ಬರು ಕಾವಾಡಿಗಳ ಅಮಾನತು

Nov 13 2023, 01:15 AM IST
ಸುದೀಪ್‌, ಮಹಮ್ಮದ್‌ ಅಮಾನತುಗೊಂಡ ಆನೆ ಕಾವಾಡಿಗಳು
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved