ಪ್ರಚೋದನಕಾರಿ ಹೇಳಿಕೆ: ಆಂದೋಲಾಶ್ರೀ ವಿರುದ್ಧ ಪ್ರಕರಣ ದಾಖಲು
Oct 07 2023, 02:14 AM ISTಜಿಲ್ಲೆಯ ಶಹಾಪುರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಜೇವರ್ಗಿಯ ಆಂದೋಲಾ ಶ್ರೀ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ 295A, 153 ಸೆಕ್ಷನ್‌ನಡಿ ಪ್ರಕರಣ ದಾಖಲಾಗಿದೆ.