ವಿಕೃತ ಕಾಮಿ ಅಮ್ಜದ್ ಪ್ರಕರಣ ಉನ್ನತಮಟ್ಟದ ತನಿಖೆ ನಡೆಸಿ
Feb 06 2025, 11:47 PM ISTಮುಸ್ಲಿಂ ಜಿಹಾದಿ, ಕಾಮಾಂಧ, ಔಷಧಿ ಅಂಗಡಿ ಮಾಲೀಕ ಅಮ್ಜದ್ ವಿರುದ್ಧ ಉನ್ನತಮಟ್ಟದ ತನಿಖೆ ನಡೆಸಬೇಕು. ಆತನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಜಿಲ್ಲಾ ಘಟಕದಿಂದ ನಗರದಲ್ಲಿ ಗುರುವಾರ ಸಾಂಕೇತಿಕವಾಗಿ ಪ್ರತಿಭಟಿಸಲಾಯಿತು.