ನಾಡದ್ರೋಹಿ ಘೋಷಣೆ, ಪ್ರಕರಣ ದಾಖಲಿಸಲು ಆಗ್ರಹ
Jan 08 2025, 12:16 AM ISTಅನಗೋಳದಲ್ಲಿ ಧರ್ಮವೀರ ಸಂಭಾಜಿ ಮಹಾರಾಜರ ಪುತ್ಥಳಿ ಲೋಕಾರ್ಪಣೆ ವೇಳೆ ಮಹಾರಾಷ್ಟ್ರದ ಸಚಿವ ನಾಡದ್ರೋಹಿ ಘೋಷಣೆ ಕೂಗಿದರೂ ತಡೆಯದ ಶಾಸಕ ಅಭಯ ಪಾಟೀಲ, ಮೇಯರ್ ಸವಿತಾ ಕಾಂಬಳೆ, ಮಹಾರಾಷ್ಟ್ರ ಸಚಿವ ಶಿವೇಂದ್ರಸಿಂಹರಾಜೆ ಭೋಸಲೆ ಮೇಲೆ ನಾಡದ್ರೋಹದ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಮಂಗಳವಾರ ಕಿತ್ತೂರು ಕರ್ನಾಟಕ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.