ಸಚಿನ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ : ಇಂದು ಬಿಜೆಪಿ ನಾಯಕರಿಂದ ಪ್ರಿಯಾಂಕ್ ಮನೆ ಮುತ್ತಿಗೆ
Jan 04 2025, 12:34 AM ISTಸಚಿನ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಸಚಿವರ ರಾಜೀನಾಮೆಗೆ ವಿಜಯೇಂದ್ರ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ, ಎನ್. ರವಿಕುಮಾರ್ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ.