• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೌಜನ್ಯ ಪ್ರಕರಣ : ಏ.6 ಧರ್ಮಸ್ಥಳದ ಪ್ರತಿಭಟನೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆಯಾಜ್ಞೆ

Apr 05 2025, 01:46 AM IST
ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಏ.6ರಂದು ಧರ್ಮಸ್ಥಳದಲ್ಲಿ ವಿವಿಧ ಸಂಘಟನೆಗಳು ನಡೆಸಲು ಉದ್ದೇಶಿಸಿದ್ದ ಪ್ರತಿತಿಭಟನೆಗೆ ಹೈಕೋರ್ಟ್​ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಮಾನವ ಹಕ್ಕುಗಳ ಆಯೋಗದಲ್ಲಿ 9600 ಪ್ರಕರಣ ಇತ್ಯರ್ಥ

Apr 05 2025, 12:49 AM IST
ಆಯೋಗಕ್ಕೆ ಹೆಚ್ಚಿನ ಸೌಕರ್ಯ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ದೂರುಗಳನ್ನು ಆನ್‌ಲೈನ್ ಅಥವಾ ಅಂಚೆ ಮೂಲಕವೂ ಸಲ್ಲಿಸಬಹುದಾಗಿದೆ.

ವಿನಯ್‌ ಆತ್ಮಹತ್ಯೆ ಪ್ರಕರಣ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Apr 05 2025, 12:45 AM IST
ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಮಡಿಕೇರಿಯ ಜನರಲ್ ತಿಮ್ಮಯ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು.

ಜಮೀನು 1-5 ಪ್ರಕರಣ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

Apr 05 2025, 12:45 AM IST
ಬಂಟ್ವಾಳ ತಾಲೂಕು ಕಚೇರಿಗೆ ಗುರುವಾರ ರಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ‌ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಬಂಟ್ವಾಳ ತಾಲೂಕು ಕಚೇರಿಯಲ್ಲಿನ ಜಮೀನು ದಾಖಲೆಗಳ 1-5 ಪ್ರಕರಣಗಳ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಿದ್ದಾರೆ.

ನಗರಸಭೆ ಪೈಪ್ ಕಳವು ಪ್ರಕರಣ ಗಂಭೀರವಾಗಿ ಪರಿಗಣಿಸಲಾಗಿದೆ: ಸಚಿವ ವೈದ್ಯ

Apr 04 2025, 12:49 AM IST
ನಾಲ್ಕು ವಸತಿ ಗೃಹಗಳನ್ನು ಹೊಂದಿರುವ ಅಂದಾಜು ₹೮೫ ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಟ್ಟಡ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಕಚೇರಿ ಉದ್ಘಾಟಿಸಿ ಶುಭ ಕೋರಿದರು

ಡಿಡಿಪಿಐ ನಿಯಮ ಮೀರಿ ಒಪ್ಪಿಗೆ ಪ್ರಕರಣ: ಆಯುಕ್ತರಿಗೆ ವರದಿ ಸಲ್ಲಿಕೆ

Apr 04 2025, 12:48 AM IST
ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ಸರ್ಕಾರ ಮತ್ತು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ನಿಯಮ ಮೀರಿ ಅಬ್ದುಲ್ ಕಲಾಂ ಸಂಸ್ಥೆಗೆ ಯೋಗ ಮತ್ತು ಗಣಕಯಂತ್ರ ತರಬೇತಿಗೆ ಫಲಾನುಭವಿಗಳ ನೇಮಕಕ್ಕೆ ಅನುಮತಿ ನೀಡಿದ ಪರಿಣಾಮ ನೂರಾರು ಮಂದಿ ಬಡ ರೈತಾಪಿ, ಹಿಂದುಳಿದ ವರ್ಗಗಳ ಮಕ್ಕಳು ಉದ್ಯೋಗದ ಆಸೆಗಾಗಿ ನಂಬಿ ಲಕ್ಷಾಂತರ ಲಂಚ ನೀಡಿ ಹಣ ಕಳೆದುಕೊಂಡು ಭ್ರಷ್ಟಾಚಾರಕ್ಕೆ ಆಸ್ಪದ ಮಾಡಿಕೊಟ್ಟ ಪ್ರಕರಣದ ಸುದೀರ್ಘ ವರದಿಯನ್ನು ಮೈಸೂರಿನ ವಿಭಾಗೀಯ ಜಂಟಿ ನಿರ್ದೇಶಕ ಪಾಂಡುರಂಗರವರು ಆಯುಕ್ತರಿಗೆ ಗುರುವಾರ ಸಲ್ಲಿಸಿದ್ದಾರೆ.

ಚೆಕ್‌ ಬೌನ್ಸ್‌ ಪ್ರಕರಣ : ತಲೆ ಮರೆಸಿಕೊಂಡಿದ್ದ ಸ್ಯಾಂಡಲ್‌ವುಡ್‌ ನಿರ್ಮಾಪಕ ಎಂ.ಎನ್‌. ಕುಮಾರ್‌ ಸೆರೆ

Apr 04 2025, 12:45 AM IST
ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸ್ಯಾಂಡಲ್‌ವುಡ್‌ ನಿರ್ಮಾಪಕ ಎಂ.ಎನ್‌.ಕುಮಾರ್‌ ಅವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಎಂಎಲ್ಸಿ ರಾಜೇಂದ್ರ ಹತ್ಯೆ ಸುಪಾರಿ ಪ್ರಕರಣ ದಿನಕ್ಕೊಂದು ತಿರುವು : 1ನೇ ಆರೋಪಿ ಶರಣು

Apr 03 2025, 10:18 AM IST

ಎಂಎಲ್ಸಿ ರಾಜೇಂದ್ರ ಹತ್ಯೆ ಸುಪಾರಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಬೆಳವಣಿಗೆಯೊಂದಲ್ಲಿ

ನ್ಯಾಮತಿ ಎಸ್‌ಬಿಐ ಲೂಟಿ ಪ್ರಕರಣ ರಾಜ್ಯದ ಅತಿದೊಡ್ಡ ಚಿನ್ನ ದರೋಡೆ ಕೇಸ್‌ ಭೇದಿಸಿದ ಪೊಲೀಸ್‌

Apr 01 2025, 02:00 AM IST

ಜಿಲ್ಲೆಯ ನ್ಯಾಮತಿ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ)ನಲ್ಲಿ ನಡೆದಿದ್ದ ರಾಜ್ಯದ ಅತಿ ದೊಡ್ಡ ಚಿನ್ನ ಕಳ್ಳತನ ಪ್ರಕರಣ ಭೇದಿಸಿರುವ ದಾವಣಗೆರೆ ಪೊಲೀಸರು, ಬಾವಿಯೊಂದರಲ್ಲಿ ಅಡಗಿಸಿಟ್ಟಿದ್ದ ಸುಮಾರು ₹15.30 ಕೋಟಿ ಮೌಲ್ಯದ 17.01 ಕೆಜಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.  

ಘಟಿಕೋತ್ಸವದ ನಕಲಿ ಪ್ರಮಾಣ ಪತ್ರ ವಿತರಣೆ ಪ್ರಕರಣ; ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಸಿಂಡಿಕೇಟ್ ಅಸ್ತು

Mar 30 2025, 03:07 AM IST
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ವಿತರಿಸಿದ ಆರೋಪಿಗಳ ವಿರುದ್ಧ ಬಿಗಿ ಕಾನೂನು ಕ್ರಮ ಜರುಗಿಸಲು ಸಿಂಡಿಕೇಟ್ ಸಭೆ ನಿರ್ಧರಿಸಿದ್ದು, ಮತ್ತೊಂದು ಹಂತದ ಪ್ರಮಾಣಪತ್ರಗಳ ತನಿಖೆಯ ಬಳಿಕ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved