• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದೇಶದಿಂದ ಚಿನ್ನ ಅಕ್ರಮ‌ ಸಾಗಣೆ ಪ್ರಕರಣ : ನಟಿ ರನ್ಯಾ ಜಾಮೀನು ಅರ್ಜಿ ತಿರಸ್ಕಾರ

Mar 15 2025, 01:06 AM IST
ವಿದೇಶದಿಂದ ಚಿನ್ನ ಅಕ್ರಮ‌ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ‌ ಒಳಗಾಗಿರುವ ನಟಿ ರನ್ಯಾ ರಾವ್‌ಗೆ ಜಾಮೀನು ನಿರಾಕರಿಸಿ ನಗರದ ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿಯಂತ್ರಣ ಅಗತ್ಯ: ಎ.ಬಿ. ಬಸವರಾಜು

Mar 15 2025, 01:04 AM IST
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡು ಬಂದ ಕೂಡಲೇ ಕಾಯ್ದೆಯಡಿ ಶೀಘ್ರ ಎಫ್ಐಆರ್ ದಾಖಲಿಸಿ, ದಾಖಲಾಗಿರುವ ಪ್ರಕರಣಗಳನ್ನು ಶೀಘ್ರ ತನಿಖೆಗೆ ಒಳಪಡಿಸಿಬೇಕು.

ಕೊಲೆ ಪ್ರಕರಣ: ತಾಯಿ- ಮಕ್ಕಳು ಸೇರಿ ನಾಲ್ವರ ಬಂಧನ

Mar 15 2025, 01:01 AM IST
ಸ್ಥಳದಲ್ಲಿ ದೊರೆತ ಪುರಾವೆಗಳು ಹಾಗೂ ಮೃತದೇಹ ಮೇಲಿದ್ದ ಗಾಯದ ಗುರುತುಗಳನ್ನು ಗಮನಿಸಿ ಇದೊಂದು ಕೊಲೆ ಎಂಬುದನ್ನು ಪೊಲೀಸರು ಖಚಿತಪಡಿಸಿಕೊಂಡಿದ್ದರು.

ರೈಟರ್ ಜೋಸೆಫ್ ಮೇಲೆ ಪ್ರಕರಣ ದಾಖಲು: ಸಿದ್ದಾಪುರದಲ್ಲಿ ಬೃಹತ್ ಪ್ರತಿಭಟನೆಗೆ ನಿರ್ಣಯ

Mar 14 2025, 12:33 AM IST
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕರ ಸಂಘಟನೆ ವತಿಯಿಂದ ಸಿದ್ದಾಪುರ ಸ್ವರ್ಣಮಾಲಾ ಕಲ್ಯಾಣ ಮಂಟಪದಲ್ಲಿ ರೈತರು ಮತ್ತು ಕಾರ್ಮಿಕರ ಸಭೆ ನಡೆಯಿತು.

ಗಾಂಜಾ ಸೇವನೆ: ಪ್ರಕರಣ ದಾಖಲು

Mar 13 2025, 12:52 AM IST
Cannabis consumption: Case registered

ವಿದ್ಯಾರ್ಥಿ ದಿಗಂತ್‌ ನಾಪತ್ತೆ ಪ್ರಕರಣ: ತನಿಖೆ ಹಾದಿಯಲ್ಲಿ ಹಲವು ಅನುಮಾನ

Mar 12 2025, 12:52 AM IST
ವಿದ್ಯಾರ್ಥಿ ದಿಗಂತ್ ನಿಗೂಢ ರೀತಿಯಲ್ಲಿ ನಾಪತ್ತೆಯಾದ ಪ್ರಕರಣ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ. ದಿಗಂತ್‌ ಪತ್ತೆಯಾದರೂ ಕೂಡ ಪ್ರಕರಣ ಸುಖಾಂತ್ಯ ಕಂಡಿಲ್ಲ, ದಿಂಗತ್‌ ಪೂರ್ವನಿಯೋಜಿತವಾಗಿಯೇ ಮನೆ ಬಿಟ್ಟ ಕುರಿತು ತಿಳಿದುಬಂದಿರುವುದು ಗೊಂದಲಗಳನ್ನು ಹುಟ್ಟು ಹಾಕಿದೆ.

ವಸತಿ ನಿಲಯಗಳಲ್ಲಿ ವಾಂತಿ ಭೇದಿ ಪ್ರಕರಣ ತಡೆಗೆ ಡಿಸಿ ಕಟ್ಟುನಿಟ್ಟು ಸೂಚನೆ

Mar 12 2025, 12:47 AM IST
ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ವಸತಿ ನಿಲಯಗಳಲ್ಲಿ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ವೈದ್ಯಕೀಯ, ನರ್ಸಿಂಗ್‌, ಪ್ಯಾರಾಮೆಡಿಕಲ್‌, ಅಲೈಡ್‌ ಹೆಲ್ತ್‌ ಸೈನ್ಸ್‌ ಮತ್ತು ಎಂಜಿನಿಯರಿಂಗ್ ಕಾಲೇಜುಗಳಿಗೆ, ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಗ್ಯಾಂಗ್ ರೇಪ್ ಪ್ರಕರಣ, ಠಾಣೆ ಮುಂದೆ ಪ್ರತಿಭಟನೆ

Mar 11 2025, 12:45 AM IST
ಅಂಜನಾದ್ರಿ ಪರ್ವತದಂತಹ ಒಂದು ವಿಶ್ವವಿಖ್ಯಾತ ಸ್ಥಳಗಳ ಅಕ್ಕಪಕ್ಕ ಇರುವ ರೆಸಾರ್ಟ್‌ಗಳಲ್ಲಿ ವಿದೇಶಿಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸಂಗಾಪುರ, ಆನೆಗೊಂದಿ, ಸಾಣಾಪುರ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ಕೆಲವು ಅಕ್ರಮ ರೆಸಾರ್ಟ್‌ಗಳು ತಲೆಎತ್ತಿವೆ.

ಇಬ್ಬರ ಮೇಲೆ ಗ್ಯಾಂಗ್ ರೇಪ್ ಪ್ರಕರಣ : ಸಾಣಾಪುರ ಬಳಿ ಆರೋಪಿಗಳೊಂದಿಗೆ ಘಟನಾ ಸ್ಥಳ ಮಹಜರು

Mar 10 2025, 01:31 AM IST
ಮೂರು ದಿನಗಳ ಹಿಂದೆ ಸಾಣಾಪುರ ಬಳಿ ನಡೆದಿರುವ ಗ್ಯಾಂಗ್ ರೇಪ್ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಹನುಮನನಳ್ಳಿ, ಸಾಣಾಪುರ, ಅನೆಗೊಂದಿ ರೆಸಾರ್ಟ್‌ಗಳ ಮೇಲೆ ನಿಗಾ

ರಾಷ್ಟ್ರೀಯ ಲೋಕ ಆದಾಲತ್‌ನಲ್ಲಿ 1444 ಪ್ರಕರಣ ಇತ್ಯರ್ಥ

Mar 10 2025, 12:22 AM IST
ತಾಲೂಕು ಸೇವೆಗಳ ಪ್ರಾಧಿಕಾರದ ವತಿಯಿಂದ ಹರಪನಹಳ್ಳಿ ಕಿರಿಯ ಹಾಗೂ ಹಿರಿಯ ಸಿವಿಲ್‌ ನ್ಯಾಯಾಲಯಗಳಲ್ಲಿ ಶನಿವಾರ ಆಯೋಜಿಸಿದ್ದಲಾಗಿದ್ದ ರಾಷ್ಟೀಯ ಲೋಕ ಆದಾಲತ್‌ನಲ್ಲಿ ಒಟ್ಟು 1749 ಪ್ರಕರಣ ಕೈಗೆತ್ತಿಕೊಂಡು 1444 ಪ್ರಕರಣಗಳನ್ನು ನ್ಯಾಯಾಧೀಶರಾದ ಉಷಾರಾಣಿ ಆರ್. ಹಾಗೂ ಮನುಶರ್ಮ ಎಸ್.ಪಿ. ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved