ಕೆಂಚಗಾರ ದೌರ್ಜನ್ಯ ಪ್ರಕರಣ: ಕಾನೂನು ಕ್ರಮಕ್ಕೆ ರವೀಂದ್ರ ನಾಯ್ಕ ಆಗ್ರಹ
Dec 10 2024, 12:31 AM ISTಅರಣ್ಯ ಹಕ್ಕು ಕಾಯಿದೆ ಅರ್ಜಿ ಸಲ್ಲಿಸಿ ಅರ್ಜಿ ವಿಚಾರಣೆ ಇರುವಂತಹ ಸಂದರ್ಭದಲ್ಲಿ ಅರಣ್ಯವಾಸಿಗೆ ಕಾನೂನಿನಲ್ಲಿ ಅವಕಾಶ ನೀಡದೆ ದೈಹಿಕ, ಮಾನಸಿಕ, ನಷ್ಟ ಮಾಡಿ ಕಾನೂನಿಗೆ ಚ್ಯುತಿ ತಂದಿರುವ ಅರಣ್ಯ ಸಿಬ್ಬಂದಿ ಮೇಲೆ ಶೀಘ್ರ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.