ರಸ್ತೆಯಲ್ಲಿ ಮೃತದೇಹ ಇರಿಸಿದ ಪ್ರಕರಣ: ಮೂವರ ಬಂಧನ
Nov 26 2024, 12:50 AM ISTಕೂಲಿ ಕಾರ್ಮಿಕ ಶಿವಪ್ಪ ಅವರ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಮುಂದಿನ ರಸ್ತೆ ಸಮೀಪ ಇರಿಸಿ ಹೋದ ಘಟನೆ ನ.೧೬ರಂದು ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಶಿವಪ್ಪ ಅವರು ಕೆಲಸ ಮಾಡುತ್ತಿದ್ದ ಸಂಸ್ಥೆಯ ಮಾಲಕ ಹೆನ್ರಿ ತಾವ್ರೋ ಸಹಿತ ಮೂವರು ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.