ಗೋವುಗಳ ಕೆಚ್ಚಲು ಕತ್ತರಿಸಿದ ಪ್ರಕರಣ: ಎಲ್ಲ ಆರೋಪಿಗಳ ಬಂಧನಕ್ಕೆ ರವಿಕುಮಾರ್ ಆಗ್ರಹ
Jan 14 2025, 01:02 AM ISTಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲು ಕತ್ತರಿಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ನಗರದ ಮಿನಿ ವಿಧಾನ ಸೌಧ ಎದುರು ಪ್ರತಿಭಟನೆ ನಡೆಯಿತು.ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ, ರಾಜ್ಯ ಸರ್ಕಾರದಿಂದ ಗೋವುಗಳಿಗೆ ಯಾವುದೇ ರಕ್ಷಣೆ ಸಿಗುತ್ತಿಲ್ಲ ಎಂದು ದೂರಿದರು.