• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿಗೆ ಕಪ್ಪು ಚುಕ್ಕೆಯಾದ ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣ

Dec 30 2024, 01:03 AM IST
2024ನೇ ಇಸ್ವಿ ಹಾವೇರಿ ಜಿಲ್ಲೆ ಪಾಲಿಗೆ ಸಿಹಿ ಕಹಿಗಳೆರಡನ್ನೂ ನೀಡಿದ ವರ್ಷವಾಗಿದೆ. ಹಾನಗಲ್ಲ ಗ್ಯಾಂಗ್‌ ರೇಪ್‌ ಪ್ರಕರಣ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದರೆ, ಹಲವು ಅಪಘಾತ ಘಟನೆಗಳು ಇನ್ನೂ ಜನಮಾನಸದಿಂದ ಮಾಸಿಲ್ಲ.

ಕಟ್ಟೆಮಾಡು ಪ್ರಕರಣ: ಸಂಘಟನೆಗಳ ಪ್ರಮುಖರ ಸಭೆ

Dec 30 2024, 01:02 AM IST
ಗೌಡ ಸಂಘಟನೆಗಳ ಪ್ರಮುಖರು ನಗರದಲ್ಲಿ ಸಭೆ ನಡೆಸಿದರು. ಸುಮಾರು 500ಕ್ಕೂ ಅಧಿಕ ಮಂದಿ ಪಾಲ್ಗೊಂಡರು.

ಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಕರಣ -ಸ್ಥಳ ಮಹಜರು ಪರಿಷತ್‌ ಸಭಾಪತಿ ವ್ಯಾಪ್ತಿಗೆ : ಸ್ಪೀಕರ್‌ ಖಾದರ್‌

Dec 29 2024, 01:18 AM IST
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ 16ನೇ ವಿಧಾನಸಭೆಯ 5ನೇ ಅಧಿವೇಶನ 8 ದಿನಗಳ ಕಾಲ 63 ಗಂಟೆ 57 ನಿಮಿಷಗಳ ಕಾರ್ಯಕಲಾಪ ನಡೆಸಿದೆ. ಧನವಿನಿಯೋಗ ಸೇರಿ ಒಟ್ಟು 16 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದರು.

ಮಂಜನಾಡಿ ಗ್ಯಾಸ್ ಸ್ಫೋಟ ಪ್ರಕರಣ: ಮತ್ತೊಬ್ಬ ಬಾಲಕಿಯೂ ಸಾವು

Dec 29 2024, 01:18 AM IST
ಡಿ.13ರಂದು ತಾಯಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು, ಡಿ.26 ರಂದು ಹಿರಿಯ ಪುತ್ರಿ ಝುಲೇಖಾ ಮೆಹದಿಯಾ ಮೃತಪಟ್ಟಿದ್ದಳು. ಇದೀಗ ಕೊನೆಯ ಪುತ್ರಿ ಫಾತಿಮತ್ ಮಾಯಿಝ (9) ಕೊನೆಯುಸಿರೆಳೆದಿದ್ದಾಳೆ. ಪ್ರಕರಣದಲ್ಲಿ ಮಾಝಿಯಾ ಗುಣಮುಖಳಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾಳೆ.

ಮಂಗಳೂರು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ: ಈ ವರ್ಷ 1,090 ಪ್ರಕರಣ 1,372 ಮಂದಿ ಬಂಧನ

Dec 29 2024, 01:17 AM IST
ನಿರಂತರ ಮಾದಕ ದ್ರವ್ಯ ಪತ್ತೆ ಪ್ರಕರಣದಲ್ಲಿ ಭಾಗಿಯಾದ 3 ಮಂದಿ ಆರೋಪಿಗಳ ಮೇಲೆ ಗೂಂಡಾ ಕಾಯಿದೆ, 28 ಮಂದಿ ಗಡಿಪಾರು, 123 ಮಂದಿ ಬಾಂಡ್‌ ಜಾಮೀನು, 18 ಬಾಂಡ್‌ ಮುಟ್ಟುಗೋಲು ಹಾಕಲಾಗಿದೆ. ಒಟ್ಟು 212 ಮಾದಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಾದಕ ಜಾಗೃತಿಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಹಿರಿಯ ನಾಗರಿಕರು, 8 ಸಾವಿರಕ್ಕೂ ಅಧಿಕ ಮಂದಿ ವಾಕಥಾನ್‌ನಲ್ಲಿ ಭಾಗವಹಿಸಿದ್ದಾರೆ.

ಸೈಬರ್‌ ಕ್ರೈಂಗೆ ₹ 30.76 ಕೋಟಿ ವಂಚನೆ ಪ್ರಕರಣ

Dec 29 2024, 01:16 AM IST
ಪ್ರಸ್ತುತ ವರ್ಷ ಡಿಜಿಟಲ್ ಅರೆಸ್ಟ್‌ಗೆ ₹ 10 ಕೋಟಿಗೂ ಹೆಚ್ಚು ಕಳೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ. ಎಐ, ಎಪಿಕೆ ತಂತ್ರಾಂಶದ ಫೈಲ್ ಮೂಲಕ ವಾಟ್ಸ್ಆ್ಯಪ್ ಗ್ರೂಪ್ ಹ್ಯಾಕ್ ಮಾಡಿ ವೈಯಕ್ತಿಕ ಹಾಗೂ ಬ್ಯಾಂಕ್ ಮಾಹಿತಿ ಪಡೆದು ಕೋಟ್ಯಂತರ ರುಪಾಯಿ ವರ್ಗಾಯಿಸಿಕೊಳ್ಳಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ : ತೆಲಂಗಾಣ ಮಾಜಿ ಸಿಎಂ ಪುತ್ರ ರಾಮ್‌ರಾವ್‌ಗೆ ಇ.ಡಿ. ಸಮನ್ಸ್‌

Dec 29 2024, 01:15 AM IST
ಹೈದರಾಬಾದ್‌ ಫಾರ್ಮುಲ - ಇ ರೇಸ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್‌ ಪಕ್ಷದ ನಾಯಕ ಕೆ.ಟಿ.ರಾಮರಾವ್‌ ಹಾಗೂ ಇತರ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶಾನಲಯ ಸಮನ್ಸ್‌ ಜಾರಿ ಮಾಡಿದೆ.

ಕೊಲೆ ಯತ್ನ ಪ್ರಕರಣ: ಇಬ್ಬರಿಗೆ 5 ವರ್ಷ ಜೈಲು

Dec 28 2024, 12:46 AM IST
ಬಾರ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ತಲೆ, ಮುಖಕ್ಕೆ ಬಿಯರ್ ಬಾಟಲಿಯಿಂದ ಹೊಡೆದು ಕೊಲೆಗೆ ಪ್ರಯತ್ನಿಸಿದ್ದ ಪ್ರಕರಣದ ಇಬ್ಬರು ಅಪರಾಧಿಗಳಿಗೆ ತಲಾ 5 ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ ತಲಾ ₹31 ಸಾವಿರ ದಂಡ ವಿಧಿಸಿ ನಗರದ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಜಿಲ್ಲೆಯಲ್ಲಿ ಈ ವರ್ಷ 115 ಪೋಕ್ಸೋ ಪ್ರಕರಣ ದಾಖಲು

Dec 28 2024, 12:46 AM IST
ಚಿಕ್ಕಮಗಳೂರು, ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಗೆ 2012ರಲ್ಲಿ ಕಠಿಣ ಕಾಯ್ದೆ ಜಾರಿಗೆ ಬಂದರೂ ಸಹ ಈ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿಲ್ಲ. ಈ ವರ್ಷದಲ್ಲಿ ಕಾಫಿ ನಾಡಿನಲ್ಲಿ 115 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಈ ಪ್ರಕರಣಗಳ ಸಂಖ್ಯೆ 111 ರಷ್ಟಿತ್ತು. ಅಂದರೆ ವರ್ಷದಿಂದ ವರ್ಷಕ್ಕೆ ಈ ಪ್ರಕರಣ ಹೆಚ್ಚಾಗುತ್ತಿದೆ.

ಸರಣಿ ಕಳವು ಪ್ರಕರಣ: ಇಬ್ಬರು ಅಂತರ ಜಿಲ್ಲಾ ಕಳ್ಳರ ಬಂಧನ

Dec 28 2024, 12:46 AM IST
ಬಾಳೆಹೊನ್ನೂರು, ಪಟ್ಟಣದಲ್ಲಿ ಡಿ.19ರಂದು ನಡೆದಿದ್ದ ಸರಣಿ ಕಳವು ಪ್ರಕರಣ ಹಾಗೂ ವಿವಿಧ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಗಳಿಗೆ ಬೇಕಾಗಿದ್ದ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಬಾಳೆಹೊನ್ನೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved