ಕೊತ್ತೂರು ಜಾತಿ ಪ್ರಮಾಣಪತ್ರ ಪ್ರಕರಣ: ಕಾಯ್ದಿಟ್ಟ ತೀರ್ಪು
Sep 21 2024, 01:48 AM ISTಕೊತ್ತೂರು ಮಂಜುನಾಥ್ ಜಾತಿ ಪ್ರಮಾಣಪತ್ರವು ನಕಲಿ ಎಂದು ಈ ಹಿಂದೆಯೇ ಹೈಕೋರ್ಟ್ ಹೇಳಿತ್ತು. ಅದರ ವಿರುದ್ಧ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸುಪ್ರೀಂಕೋರ್ಟ್, ಜಿಲ್ಲಾಧಿಕಾರಿ ನೇತೃತ್ವದ ಜಾತಿ ನಿರ್ಧರಣಾ ಸಮಿತಿ ನೀಡಿದ್ದ ವರದಿ ಆಧರಿಸಿ ಹೊಸದಾಗಿ ವಿಚಾರಣೆ ನಡೆಸಿ ಕೇಸು ಇತ್ಯರ್ಥಗೊಳಿಸಿ ಎಂದು ಹೈಕೋರ್ಟ್ಗೆ ಸೂಚಿಸಿತ್ತು.