ನಾಗಮಂಗಲ ಗಲಭೆ ಪ್ರಕರಣ: 4.5 ಕೋಟಿ ರು. ಹಾನಿ; ಎಸ್ಪಿ ಬಾಲದಂಡಿ
Sep 18 2024, 01:45 AM ISTಗಲಭೆಗೆ ಸಂಬಂಧಿಸಿದಂತೆ ದಾಖಲಾಗಿರುವ 24 ಪ್ರಕರಣದಲ್ಲಿ ಮೊದಲು ಸುಮೋಟೊ ಕೇಸ್, ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಅಕ್ರಮ ಗುಂಪುಗಾರಿಕೆ, ಅಂಗಡಿ-ಮುಂಗಟ್ಟಿಗೆ ಬೆಂಕಿ, ಬೈಕ್ ಗೆ ಬೆಂಕಿ, ಕಾನೂನು ಸುವ್ಯವಸ್ಥೆಗೆ ತೊಂದರೆ ಮಾಡಿರುವುದರ ಬಗ್ಗೆ ಪ್ರಕರಣ ದಾಖಲಿಸಿ 55 ಆರೋಪಿಗಳನ್ನು ಬಂಧಿಸಲಾಗಿದೆ.