ಏಪ್ರಿಲ್ನಿಂದ 35 ಬಾಲ್ಯವಿವಾಹ ಪ್ರಕರಣ ವರದಿ
Sep 01 2024, 01:54 AM ISTಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಏಪ್ರಿಲ್ನಿಂದ ಆಗಸ್ಟ್ವರೆಗೆ ಜಿಲ್ಲೆಯಲ್ಲಿ 35 ಬಾಲ್ಯವಿವಾಹ ಪ್ರಕರಣಗಳು ವರದಿಯಾಗಿವೆ. ಶಾಲೆ ಬಿಟ್ಟ ಮಕ್ಕಳ ವಿವರ ಸಂಗ್ರಹಿಸಿ, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ನಿಯಂತ್ರಣ ಸಾಧ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯೆ ಅಪರ್ಣಾ ಎಂ. ಕೊಳ್ಳಾ ದಾವಣಗೆರೆಯಲ್ಲಿ ಹೇಳಿದ್ದಾರೆ.