ವಿನಯ್ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹ
Apr 06 2025, 01:47 AM ISTವಿನಯ್ ಸೋಮಯ್ಯ ಶಾಸಕ ಪೊನ್ನಣ್ಣ ವಿರುದ್ದ ಅಪಹಾಸ್ಯ ಮಾಡಿ ವಾಟ್ಸ್ ಅಪ್ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ತನ್ನೀರ್ ಮೈನಾ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು, ಪೊಲೀಸರು ಕಳೆದ ಎರಡು ತಿಂಗಳ ಹಿಂದೆ ಬಂಧಿಸಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಮನನೊಂದು ಶುಕ್ರವಾರ ಬೆಂಗಳೂರಿನ ನಾಗವಾರ ಬಿಜೆಪಿ ಕಚೇರಿಯಲ್ಲಿ ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ.