ಡೆಂಘೀ ಪ್ರಕರಣ ತಡೆಗೆ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಆಯೋಜಿಸಿ: ಡೀಸಿ ಡಾ.ಕುಮಾರ
Aug 07 2024, 01:00 AM ISTಜುಲೈನಲ್ಲಿ ಒಟ್ಟು 395 ಪ್ರಕರಣ ದಾಖಲಾಗಿವೆ. ಮಂಡ್ಯ ನಗರ - 75, ಮಂಡ್ಯ ಗ್ರಾಮಾಂತರ - 147, ಮದ್ದೂರು - 61, ಮಳವಳ್ಳಿ - 24, ಪಾಂಡವಪುರ- 19, ಶ್ರೀರಂಗಪಟ್ಟಣ - 34, ಕೆ ಆರ್ ಪೇಟೆ - 14, ನಾಗಮಂಗಲ - 21 ಪ್ರಕರಣಗಳು ದಾಖಲಾಗಿವೆ.