ಕೆಂಚನಹಳ್ಳಿಯಲ್ಲಿ ಜಾತಿ ನಿಂದನೆ, ಹಲ್ಲೆ ಪ್ರಕರಣ ಆರೋಪಿಗಳನ್ನು ಬಂಧಿಸಿ: ಎನ್.ಮಹೇಶ್
Aug 03 2024, 12:33 AM ISTಜಮೀನು ವಿಚಾರವಾಗಿ ಸವರ್ಣಿಯರಾದ ಚೆಲುವೇಗೌಡ, ಯೇಗೇಶ್, ಲೋಕೇಶ್, ಬೆಟ್ಟೇಗೌಡ, ಪ್ರಸನ್ನಕುಮಾರ್, ಚಂದ್ರು ಅದೇ ಗ್ರಾಮದ ಪರಿಶಿಷ್ಟ ಜನಾಂಗದ ಶಂಕರ, ಸಾವಿತ್ರಿ, ತ್ರಿವೇಣಿ, ಧನಲಕ್ಷ್ಮೀ, ಸಣ್ಣಮ್ಮ, ಐಶ್ವರ್ಯ ಎಂಬುವವರ ಮೇಲೆ ಜುಲೈ 27ರಂದು ಮಾರಣಾಂತಿಕ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ.