ಶ್ರೀಮತಿ ಶೆಟ್ಟಿ ಕೊಂದು 29 ತುಂಡು ಮಾಡಿ ಎಸೆದ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Sep 25 2024, 01:05 AM ISTಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ (42) ಎಂಬವರ ಕೊಲೆ ಮಾಡಿ 29 ತುಂಡುಗಳನ್ನಾಗಿ ಕತ್ತರಿಸಿ ಎಸೆದ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದು, 3ನೇ ಅಪರಾಧಿಗೆ 6 ತಿಂಗಳ ಸಜೆ ವಿಧಿಸಿ ತೀರ್ಪು ನೀಡಿದೆ.