ರಾಷ್ಟ್ರೀಯ ಲೋಕ ಅದಾಲತ್ 13,400 ಪ್ರಕರಣ ಇತ್ಯರ್ಥ
Jul 20 2024, 12:50 AM ISTವಿಜಯಪುರ: ಜಿಲ್ಲೆಯಲ್ಲಿ ಜು.13 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಕಕ್ಷಿದಾರರು ಹಾಗೂ ವಕೀಲರ ಸಹಕಾರದಿಂದ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಾಕಿ ಇದ್ದ ಒಟ್ಟು 13,400 ಸಿವಿಲ್, ಕ್ರಿಮಿನಲ್ ಪ್ರಕರಣಗಳು ಹಾಗೂ 2,19,475 ವ್ಯಾಜ್ಯ ಪೂರ್ವ ಪ್ರಕರಣಗಳು ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಇತ್ಯರ್ಥಗೊಂಡಿವೆ.