ಹಿರೇಕೆರೂರು : ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಹೊಸ ತಿರುವು
Jul 13 2024, 01:38 AM ISTಹಿರೇಕೆರೂರು ತಾಲೂಕಿನ ದೂದಿಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ್ ನಿಗೂಢ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದ್ದು, ಅಂತ್ಯಕ್ರಿಯೆ ಮಾಡಿದ್ದ ಅವಳ ಮೃತದೇಹವನ್ನು ಶುಕ್ರವಾರ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.