ಘಟಿಕೋತ್ಸವದ ನಕಲಿ ಪ್ರಮಾಣ ಪತ್ರ ವಿತರಣೆ ಪ್ರಕರಣ; ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಸಿಂಡಿಕೇಟ್ ಅಸ್ತು
Mar 30 2025, 03:07 AM ISTಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ವಿತರಿಸಿದ ಆರೋಪಿಗಳ ವಿರುದ್ಧ ಬಿಗಿ ಕಾನೂನು ಕ್ರಮ ಜರುಗಿಸಲು ಸಿಂಡಿಕೇಟ್ ಸಭೆ ನಿರ್ಧರಿಸಿದ್ದು, ಮತ್ತೊಂದು ಹಂತದ ಪ್ರಮಾಣಪತ್ರಗಳ ತನಿಖೆಯ ಬಳಿಕ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ.