ಡೆಂಘೀ: ಜಿಲ್ಲೆಯಲ್ಲಿ 521 ಪಾಸಿಟಿವ್ ಪ್ರಕರಣ ದಾಖಲು
Jul 05 2024, 12:49 AM ISTಚಿಕ್ಕಮಗಳೂರು, ಜಿಲ್ಲೆಯಲ್ಲಿ ಈ ವರ್ಷದಲ್ಲಿ 521 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 482 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಸದ್ಯ 38 ಪಾಸಿಟಿವ್ ಪ್ರಕರಣಗಳು ಇವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ ಬಾಬು ಮಾಹಿತಿ ನೀಡಿದರು.