ಅಧೀಕ್ಷಕ ಆತ್ಮಹತ್ಯೆ ಪ್ರಕರಣ ತಾರ್ಕಿಕ ಅಂತ್ಯದವರೆಗೂ ಕೈ ಬಿಡಲ್ಲ: ಬಿ.ವೈ.ವಿಜಯೇಂದ್ರ
May 30 2024, 12:55 AM ISTಪದವೀಧರ ಹಾಗೂ ಶಿಕ್ಷಕರ 6 ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ 4 ಹಾಗೂ ಜೆಡಿಎಸ್ 2 ಸ್ಥಾನಕ್ಕೆ ಸ್ಪರ್ಧಿಸಿದ್ದು ಈ ಚುನಾವಣೆಯ ಲೋಕಸಭಾ ಚುನಾವಣೆ ರೀತಿಯಲ್ಲೇ ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಈ ಬಾರಿ ಆಡಳಿತ ಪಕ್ಷದ ಅಲೆಯ ವಿರುದ್ಧ ಪ್ರಬುದ್ಧ ಮತದಾರರು ಮೈತ್ರಿಕೂಟದ ಅಭ್ಯರ್ಥಿಯ ಬೆಂಬಲಿಸಲಿದ್ದಾರೆ. ಸಣ್ಣಪುಟ್ಟ ಗೊಂದಲ ಮಧ್ಯೆ ಶಾಸಕರು, ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದಾರೆ.