• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಗಿರಿಯಲ್ಲಿ ಬೈಕ್ ವ್ಹೀಲಿಂಗ್‌: ಇಬ್ಬರ ವಿರುದ್ಧ ಪ್ರಕರಣ

Sep 01 2024, 02:01 AM IST
ಬೈಕ್‌ನಲ್ಲಿ ಹಿಂಬದಿ ಒಬ್ಬನನ್ನು ಕೂರಿಸಿಕೊಂಡು, ಕೇಕೆ ಹಾಕಿ ಅತಿ ವೇಗದಲ್ಲಿ ಚಾಲನೆ ಮಾಡುತ್ತಾ ವ್ಹೀಲಿಂಗ್‌ ಮಾಡುತ್ತಿದ್ದ ಇಬ್ಬರು ಆರೋಪಿಗಳ ವಿರುದ್ಧ ಚನ್ನಗಿರಿ ಪೊಲೀಸರು ಪ್ರಕರಣ ದಾಲಿಸಿದ್ದಾರೆ.

ಏಪ್ರಿಲ್‌ನಿಂದ 35 ಬಾಲ್ಯವಿವಾಹ ಪ್ರಕರಣ ವರದಿ

Sep 01 2024, 01:54 AM IST
ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ಜಿಲ್ಲೆಯಲ್ಲಿ 35 ಬಾಲ್ಯವಿವಾಹ ಪ್ರಕರಣಗಳು ವರದಿಯಾಗಿವೆ. ಶಾಲೆ ಬಿಟ್ಟ ಮಕ್ಕಳ ವಿವರ ಸಂಗ್ರಹಿಸಿ, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ನಿಯಂತ್ರಣ ಸಾಧ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯೆ ಅಪರ್ಣಾ ಎಂ. ಕೊಳ್ಳಾ ದಾವಣಗೆರೆಯಲ್ಲಿ ಹೇಳಿದ್ದಾರೆ.

ರಾಜ್ಯದಲ್ಲಿ 70312 ಅರಣ್ಯ ಅಪರಾಧ ಪ್ರಕರಣ ಇತ್ಯರ್ಥಕ್ಕೆ ಬಾಕಿ : ಪ್ರತಿವರ್ಷ 4,500ರಿಂದ 5 ಸಾವಿರ ಕೇಸ್

Sep 01 2024, 01:47 AM IST
ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅರಣ್ಯ ಅಪರಾಧ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದರೂ, 2023-24ನೇ ಸಾಲಿನಲ್ಲಿಯೇ 5,866 ಅರಣ್ಯ ಅಪರಾಧ ಪ್ರಕರಣಗಳು ದಾಖಲಾಗಿವೆ.

ಬಸ್ಸಿಗೆ ಕಲ್ಲು ತೂರಿದ ಪ್ರಕರಣ ಪ್ರಸ್ತಾಪ: ಪಾಲಿಕೆ ಸಭೆ ಮೊಟಕು

Sep 01 2024, 01:46 AM IST
ಸದಸ್ಯರ ಗದ್ದಲದ ನಡುವೆಯೇ ಕಾರ್ಯಸೂಚಿ ಮಂಡಿಸಲು ಮುಖ್ಯ ಸಚೇತಕರಿಗೆ ಮೇಯರ್‌ ಅನುಮತಿ ನೀಡಿದ್ದು, ಚರ್ಚೆಯೇ ಇಲ್ಲದೆ ಕಾರ್ಯಸೂಚಿಗಳಿಗೆ ಅನುಮೋದನೆ ಪಡೆಯಲಾಯಿತು.

ಡಿ.ದೇವರಾಜ್ ಅರಸು ಟ್ರಕ್‌ ಟರ್ಮಿನಲ್‌ ನಿಗಮದ ಅವ್ಯವಹಾರ ಪ್ರಕರಣ : ವೀರಯ್ಯ ಅಕ್ರಮ ಸಾಬೀತು

Aug 31 2024, 01:30 AM IST

ಡಿ.ದೇವರಾಜ್ ಅರಸು ಟ್ರಕ್‌ ಟರ್ಮಿನಲ್‌ ನಿಗಮದಲ್ಲಿ ನಡೆದಿದೆ ಎನ್ನಲಾದ 39.42 ಕೋಟಿ ರೂ. ಹಗರಣದಲ್ಲಿ ನಿಗಮದ ಮಾಜಿ ಅಧ್ಯಕ್ಷ, ಬಿಜೆಪಿ ಮಾಜಿ ಶಾಸಕ ಡಿ.ಎಸ್.‌ ವೀರಯ್ಯ ಮತ್ತು ಮತ್ತೊಬ್ಬರ ವಿರುದ್ಧ ಸಿಐಡಿ ಆರೋಪಪಟ್ಟಿ ಸಲ್ಲಿಸಿದೆ.  

ಶ್ರೀಕುಮಾರಸ್ವಾಮಿ ದೇವಸ್ಥಾನದ ಬಳಿಯಲ್ಲಿ ಗಣಿಗಾರಿಕೆ: ಪ್ರಕರಣ ದಾಖಲು

Aug 31 2024, 01:30 AM IST
ಸಂಡೂರಿನ ಶ್ರೀಕುಮಾರಸ್ವಾಮಿ ದೇವಸ್ಥಾನದ ಸನಿಹದಲ್ಲಿ ಗಣಿಗಾರಿಕೆಗೆ ಅನುಮತಿ ನೀಡುವ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ವಿವಿಧ ಇಲಾಖೆಗಳಿಗೆ ನೋಟಿಸ್‌ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ : ಬಳ್ಳಾರಿ ಜೈಲಿನ 10*10 ಸೆಲ್‌ನಲ್ಲಿ ದರ್ಶನ್‌ ಏಕಾಂಗಿ ಕೈದಿ

Aug 30 2024, 01:11 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್‌ರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಗುರುವಾರ ಬೆಳಗ್ಗೆ ಕರೆತರಲಾಯಿತು.

ಮುಡಾ ಪ್ರಕರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ಬಗ್ಗೆ ಕೋರ್ಟಲ್ಲಿ ನಾಳೆ ಕ್ಲೈಮ್ಯಾಕ್ಸ್‌?

Aug 30 2024, 01:08 AM IST

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಶನಿವಾರಕ್ಕೆ (ಆ.31) ಮುಂದೂಡಿರುವ ಹೈಕೋರ್ಟ್‌ 

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಸಂಕಷ್ಟದಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದ್ಯ ನಿರಾಳ

Aug 30 2024, 01:05 AM IST

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಈ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ರದ್ದು ಕೋರಿ   ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್‌ ಆದೇಶಿಸಿದೆ.

ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು, 4 ಲಕ್ಷ ಮೌಲ್ಯದ ಚಿನ್ನಾಭರಣ ವಶ

Aug 30 2024, 01:04 AM IST
ಬ್ಯಾಡಗಿ ತಾಲೂಕಿನ ಬಡಮಲ್ಲಿ ಗ್ರಾಮದಲ್ಲಿ ಕಳೆದ ಜುಲೈ ತಿಂಗಳಿನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 123
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved